Skip to content
ThuthiThuthiThuthi
Jeremiah · chapter 31 · verse 39

Jeremiah 31:39 in Kannada

ಸೂತ್ರವು ಇನ್ನು ಅದಕ್ಕೆ ಎದುರಾಗಿ ಗಾರೇಬ್‌ ಗುಡ್ಡದ ಮೇಲೆ ನೇರವಾಗಿ ಹೊರಟು ಗೋಯದ ವರೆಗೂ ಆವರಿಸಿಕೊಳ್ಳುವದು.ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್‌ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.

Sootravu innu adakke eduraagi gaareb guddada mele neravaagi horatu goyada varegoo aavarisikolluvadu.henagala taggellavoo boodiyoo holagalellavoo kidron hallada varegoo poorvadikkinalliruva kudure baagalina mooleyavaregoo kartanige parishuddhavaaguvavu; adu keelalpaduvadilla, illave innu endendigoo kedavalpaduvadilla.

Jeremiah 31:39 in English

King James Version (KJV)
And the measuring line shall yet go forth over against it upon the hill Gareb, and shall compass about to Goath.
World English Bible (WEB)
The measuring line will go out further straight onward to the hill Gareb, and will turn toward Goah.
American Standard Version (ASV)
And the measuring line shall go out further straight onward unto the hill Gareb, and shall turn about unto Goah.
Bible in Basic English (BBE)
And the measuring-line will go out in front of it as far as the hill Gareb, going round to Goah.
Darby Translation (DBY)
And the measuring line shall yet go forth before it unto the hill Gareb, and shall turn toward Goath.
Webster's Bible (WBS)
And the measuring line shall yet go forth over against it upon the hill Gareb, and shall compass about to Goath.
Young's Literal Translation (YLT)
And gone out again hath the measuring line Over-against it, unto the height of Gareb, And it hath compassed to Goah.

Read in context

  1. 37ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ.
  2. 38ಇಗೋ, ಹನನೇಲನ ಬುರುಜು ಮೊದಲು ಗೊಂಡು ಮೂಲೆಯ ಬಾಗಿಲಿನ ವರೆಗೂ ಕರ್ತನಿಗೆ ಪಟ್ಟಣವು ಕಟ್ಟಲ್ಪಡುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
  3. 39ಸೂತ್ರವು ಇನ್ನು ಅದಕ್ಕೆ ಎದುರಾಗಿ ಗಾರೇಬ್‌ ಗುಡ್ಡದ ಮೇಲೆ ನೇರವಾಗಿ ಹೊರಟು ಗೋಯದ ವರೆಗೂ ಆವರಿಸಿಕೊಳ್ಳುವದು.ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್‌ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.
  4. 40ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್‌ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.
Read all of Jeremiah 31

Cross references

Original words (Hebrew)

Jeremiah 31:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.