Skip to content
ThuthiThuthiThuthi
Jeremiah · chapter 31 · verse 4

Jeremiah 31:4 in Kannada

ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.

Israa yelina kanyaastreeye, neenu kattalpattiruva haage tirugi ninnannu kattuvenu; ninna dammadigalinda tirugi ninnannu alankarisikondu santoshapadu vavara naatyadalli horaduvi.

Jeremiah 31:4 in English

King James Version (KJV)
Again I will build thee, and thou shalt be built, O virgin of Israel: thou shalt again be adorned with thy tabrets, and shalt go forth in the dances of them that make merry.
World English Bible (WEB)
I will build you again, and you will be built, O virgin of Israel. You will again be adorned with your tambourines, and will go out in the dances of those who make merry.
American Standard Version (ASV)
Again will I build thee, and thou shalt be built, O virgin of Israel: again shalt thou be adorned with thy tabrets, and shalt go forth in the dances of them that make merry.
Bible in Basic English (BBE)
I will again make new your buildings, O virgin of Israel, and you will take up your place: again you will take up your instruments of music, and go out in the dances of those who are glad.
Darby Translation (DBY)
I will build thee again, and thou shalt be built, O virgin of Israel! Thou shalt again be adorned with thy tambours, and shalt go forth in the dances of them that make merry.
Webster's Bible (WBS)
Again I will build thee, and thou shalt be built, O virgin of Israel; thou shalt again be adorned with thy tabrets, and shalt go forth in the dances of them that make merry.
Young's Literal Translation (YLT)
Again do I build thee, And thou hast been built, O virgin of Israel, Again thou puttest on thy tabrets, And hast gone out in the chorus of the playful.

Read in context

  1. 2ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿಶ್ರಾಂತಿ ಕೊಡುವದಕ್ಕೆ ಹೋಗಲಾಗಿ ಕತ್ತಿಗೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಅರಣ್ಯ ದಲ್ಲಿ ದಯೆ ದೊರಕಿತು.
  2. 3ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
  3. 4ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.
  4. 5ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು.
  5. 6ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು.
Read all of Jeremiah 31

Cross references

Original words (Hebrew)

Jeremiah 31:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.