Jeremiah · chapter 31 · verse 40
Jeremiah 31:40 in Kannada
ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.
Henagala taggellavoo boodiyoo holagalellavoo kidron hallada varegoo poorvadikkinalliruva kudure baagalina mooleyavaregoo kartanige parishuddhavaaguvavu; adu keelalpaduvadilla, illave innu endendigoo kedavalpaduvadilla.
Jeremiah 31:40 in English
- King James Version (KJV)
- And the whole valley of the dead bodies, and of the ashes, and all the fields unto the brook of Kidron, unto the corner of the horse gate toward the east, [shall be] holy unto the LORD; it shall not be plucked up, nor thrown down any more for ever.
- World English Bible (WEB)
- The whole valley of the dead bodies and of the ashes, and all the fields to the brook Kidron, to the corner of the horse gate toward the east, will be holy to the LORD. It will not be plucked up or thrown down any more forever.”
- American Standard Version (ASV)
- And the whole valley of the dead bodies and of the ashes, and all the fields unto the brook Kidron, unto the corner of the horse gate toward the east, shall be holy unto Jehovah; it shall not be plucked up, nor thrown down any more for ever.
- Bible in Basic English (BBE)
- And all the valley of the dead bodies, and all the field of death as far as the stream Kidron, up to the angle of the horses' doorway to the east, will be holy to the Lord; it will not again be uprooted or overturned for ever.
- Darby Translation (DBY)
- And the whole valley of the dead bodies, and of the ashes, and all the fields unto the torrent Kidron, unto the corner of the horse-gate toward the east, shall be holy unto Jehovah: it shall not be plucked up, nor overthrown any more for ever.
- Webster's Bible (WBS)
- And the whole valley of the dead bodies, and of the ashes, and all the fields to the brook of Kidron, to the corner of the horse-gate towards the east, [shall be] holy to the LORD; it shall not be plucked up, nor thrown down any more for ever.
- Young's Literal Translation (YLT)
- And all the valley of the carcases and of the ashes, And all the fields unto the brook Kidron, Unto the corner of the horse-gate eastward, [Are] holy to Jehovah, it is not plucked up, Nor is it thrown down any more to the age!
Read in context
- 38ಇಗೋ, ಹನನೇಲನ ಬುರುಜು ಮೊದಲು ಗೊಂಡು ಮೂಲೆಯ ಬಾಗಿಲಿನ ವರೆಗೂ ಕರ್ತನಿಗೆ ಪಟ್ಟಣವು ಕಟ್ಟಲ್ಪಡುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
- 39ಸೂತ್ರವು ಇನ್ನು ಅದಕ್ಕೆ ಎದುರಾಗಿ ಗಾರೇಬ್ ಗುಡ್ಡದ ಮೇಲೆ ನೇರವಾಗಿ ಹೊರಟು ಗೋಯದ ವರೆಗೂ ಆವರಿಸಿಕೊಳ್ಳುವದು.ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.
- 40ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.
Cross references
- 2 Samuel 15:23 2 ಸಮುವೇಲನು 15:23ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.
- Joel 3:17 ಯೋವೇಲ 3:17ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
- 2 Kings 11:16 2 ಅರಸುಗಳು 11:16ಆಗ ಅವರು ಅವಳನ್ನು ಹಿಡಿದು ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಲೆಮಾಡಿದರು.
- 2 Chronicles 23:15 2 ಪೂರ್ವಕಾಲವೃತ್ತಾಂತ 23:15ಹಾಗೆಯೇ ಅವರು ಅವಳ ಮೇಲೆ ಕೈ ಹಾಕಿದರು. ಅವಳು ಅರಸನ ಮನೆಯ ಬಳಿಯಲ್ಲಿ ಕುದುರೆ ಬಾಗಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದು ಹಾಕಿದರು.
- John 18:1 ಯೋಹಾನನು 18:1ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.
- Zechariah 14:20 ಜೆಕರ್ಯ 14:20ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
- 2 Kings 23:12 2 ಅರಸುಗಳು 23:12ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
- Nehemiah 3:28 ನೆಹೆಮೀಯ 3:28ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು.
- 2 Kings 23:6 2 ಅರಸುಗಳು 23:6ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
- Jeremiah 7:31–32 ಯೆರೆಮೀಯ 7:31–32ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ. ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.
- Isaiah 51:22 ಯೆಶಾಯ 51:22ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
- Ezekiel 37:2 ಯೆಹೆಜ್ಕೇಲನು 37:2ಅವುಗಳ ಸುತ್ತಲೂ ನನ್ನನ್ನು ಹಾದುಹೋಗುವಂತೆ ಮಾಡಿತು; ಇಗೋ, ತೆರೆದಿರುವ ಆ ಕಣಿವೆಯಲ್ಲಿ ಒಣಗಿಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.
Original words (Hebrew)
- valley · H6010עֵמֶק ʻêmeq
- bodies · H6297פֶּגֶר peger
- ashes · H1880דֶּשֶׁן deshen
- fields · H7709שְׁדֵמָה shᵉdêmâh
- brook · H5158נַחַל nachal
- Kidron · H6939קִדְרוֹן Qidrôwn
- corner · H6438פִּנָּה pinnâh
- horse · H5483סוּס çûwç
- gate · H8179שַׁעַר shaʻar
- east · H4217מִזְרָח mizrâch
- holy · H6944קֹדֶשׁ qôdesh
- up · H5428נָתַשׁ nâthash
- down · H2040הָרַס hâraç
- ever · H5769עוֹלָם ʻôwlâm