Skip to content
ThuthiThuthiThuthi
Jeremiah · chapter 31 · verse 5

Jeremiah 31:5 in Kannada

ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು.

Samaaryada parva tagalalli tirugi draakshegidagalannu neduvi; nedu vavaru nettu saadhaaranavaadavugalante phala anubha visuvaru.

Jeremiah 31:5 in English

King James Version (KJV)
Thou shalt yet plant vines upon the mountains of Samaria: the planters shall plant, and shall eat [them] as common things.
World English Bible (WEB)
Again you will plant vineyards on the mountains of Samaria. The planters will plant, and will enjoy its fruit.
American Standard Version (ASV)
Again shalt thou plant vineyards upon the mountains of Samaria; the planters shall plant, and shall enjoy [the fruit thereof].
Bible in Basic English (BBE)
Again will your vine-gardens be planted on the hill of Samaria: the planters will be planting and using the fruit.
Darby Translation (DBY)
Thou shalt again plant vineyards upon the mountains of Samaria; the planters shall plant, and shall eat the fruit.
Webster's Bible (WBS)
Thou shalt yet plant vines upon the mountains of Samaria: the planters shall plant, and shall eat [them] as common things.
Young's Literal Translation (YLT)
Again thou dost plant vineyards In mountains of Samaria, Planters have planted, and made common.

Read in context

  1. 3ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
  2. 4ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.
  3. 5ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು.
  4. 6ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು.
  5. 7ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
Read all of Jeremiah 31

Cross references

Original words (Hebrew)

Jeremiah 31:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.