Skip to content
ThuthiThuthiThuthi
Jeremiah · chapter 31 · verse 7

Jeremiah 31:7 in Kannada

ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.

Kartanu heege heluttaane --yaakobana vishaya santoshadinda haadi mukhyavaada janaangagalolage aarbhatisiri, saariri, stutisiri; kartane, ninna janarannoo israayelina ulidavarannoo rakshisu endu heliri.

Jeremiah 31:7 in English

King James Version (KJV)
For thus saith the LORD; Sing with gladness for Jacob, and shout among the chief of the nations: publish ye, praise ye, and say, O LORD, save thy people, the remnant of Israel.
World English Bible (WEB)
For the LORD says, “Sing with gladness for Jacob, and shout for the chief of the nations. Publish, praise, and say, ‘LORD, save your people, the remnant of Israel!’
American Standard Version (ASV)
For thus saith Jehovah, Sing with gladness for Jacob, and shout for the chief of the nations: publish ye, praise ye, and say, O Jehovah, save thy people, the remnant of Israel.
Bible in Basic English (BBE)
For the Lord has said, Make a glad song for Jacob and give a cry on the top of the mountains: give the news, give praise, and say, The Lord has given salvation to his people, even to the rest of Israel.
Darby Translation (DBY)
For thus saith Jehovah: Sing aloud [with] gladness for Jacob, and shout at the head of the nations; publish ye, praise ye, and say, Jehovah, save thy people, the remnant of Israel.
Webster's Bible (WBS)
For thus saith the LORD; Sing with gladness for Jacob, and shout among the chief of the nations: publish ye, praise ye, and say, O LORD, save thy people, the remnant of Israel.
Young's Literal Translation (YLT)
For thus said Jehovah: Sing, O ye to Jacob, [with] joy, And cry aloud at the head of the nations, Sound ye, praise ye, and say, Save, O Jehovah, thy people, the remnant of Israel.

Read in context

  1. 5ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು.
  2. 6ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು.
  3. 7ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
  4. 8ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು.
  5. 9ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
Read all of Jeremiah 31

Cross references

Original words (Hebrew)

Jeremiah 31:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.