Skip to content
ThuthiThuthiThuthi
Jeremiah · chapter 31 · verse 9

Jeremiah 31:9 in Kannada

ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.

Aluttaa baruvaru; binnahagala sangada avarannu nadisuvenu; avaru edavada samadaariyalli neerina nadigala baliyalli nadeyuvante maaduvenu; naanu israayelige tandeyaagiddene; ephraayaamanu nanna chochchalane.

Jeremiah 31:9 in English

King James Version (KJV)
They shall come with weeping, and with supplications will I lead them: I will cause them to walk by the rivers of waters in a straight way, wherein they shall not stumble: for I am a father to Israel, and Ephraim [is] my firstborn.
World English Bible (WEB)
They will come with weeping. I will lead them with petitions. I will cause them to walk by rivers of waters, in a straight way in which they won’t stumble; for I am a father to Israel. Ephraim is my firstborn.
American Standard Version (ASV)
They shall come with weeping; and with supplications will I lead them: I will cause them to walk by rivers of waters, in a straight way wherein they shall not stumble; for I am a father to Israel, and Ephraim is my first-born.
Bible in Basic English (BBE)
They will come with weeping, and going before them I will be their guide: guiding them by streams of water in a straight way where there is no falling: for I am a father to Israel, and Ephraim is the first of my sons.
Darby Translation (DBY)
They shall come with weeping, and with supplications will I lead them; I will cause them to walk by water-brooks, in a straight way, wherein they shall not stumble; for I will be a father to Israel, and Ephraim is my firstborn.
Webster's Bible (WBS)
They shall come with weeping, and with supplications will I lead them: I will cause them to walk by the rivers of waters in a straight way, wherein they shall not stumble: for I am a father to Israel, and Ephraim [is] my first-born.
Young's Literal Translation (YLT)
With weeping they come in, And with supplications I bring them, I cause them to go unto streams of waters, In a right way — they stumble not in it, For I have been to Israel for a father, And Ephraim — My first-born [is] he.

Read in context

  1. 7ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
  2. 8ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು.
  3. 9ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
  4. 10ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
  5. 11ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ.
Read all of Jeremiah 31

Cross references

Original words (Hebrew)

Jeremiah 31:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.