Jeremiah · chapter 32 · verse 1
Jeremiah 32:1 in Kannada
ನೆಬೂಕದ್ನೆಚ್ಚರನ ಹದಿನೆಂಟನೇ ವರುಷವಾಗಿದ್ದ, ಚಿದ್ಕೀಯನ ಹತ್ತನೇ ವರುಷದಲ್ಲಿ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
Nebookadnechcharana hadinentane varushavaagidda, chidkeeyana hattane varushadalli yereviాyanige kartaninda untaada vaakyavu.
Jeremiah 32:1 in English
- King James Version (KJV)
- The word that came to Jeremiah from the LORD in the tenth year of Zedekiah king of Judah, which [was] the eighteenth year of Nebuchadrezzar.
- World English Bible (WEB)
- This is the word that came to Jeremiah from the LORD in the tenth year of Zedekiah king of Judah, which was the eighteenth year of Nebuchadnezzar.
- American Standard Version (ASV)
- The word that came to Jeremiah from Jehovah in the tenth year of Zedekiah king of Judah, which was the eighteenth year of Nebuchadrezzar.
- Bible in Basic English (BBE)
- The word which came to Jeremiah from the Lord in the tenth year of Zedekiah, king of Judah, which was the eighteenth year of Nebuchadrezzar.
- Darby Translation (DBY)
- The word that came to Jeremiah from Jehovah in the tenth year of Zedekiah king of Judah: that year was the eighteenth year of Nebuchadrezzar.
- Webster's Bible (WBS)
- The word that came to Jeremiah from the LORD in the tenth year of Zedekiah king of Judah, which [was] the eighteenth year of Nebuchadrezzar.
- Young's Literal Translation (YLT)
- The word that hath been unto Jeremiah from Jehovah, in the tenth year of Zedekiah king of Judah — it [is] the eighteenth year of Nebuchadrezzar,
Read in context
- 1ನೆಬೂಕದ್ನೆಚ್ಚರನ ಹದಿನೆಂಟನೇ ವರುಷವಾಗಿದ್ದ, ಚಿದ್ಕೀಯನ ಹತ್ತನೇ ವರುಷದಲ್ಲಿ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
- 2ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
- 3ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
Cross references
- 2 Kings 25:1–2 2 ಅರಸುಗಳು 25:1–2ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು. ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
- Jeremiah 39:1–2 ಯೆರೆಮೀಯ 39:1–2ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು. ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
- Jeremiah 25:1 ಯೆರೆಮೀಯ 25:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮೊದಲನೇ ವರುಷವಾಗಿದ್ದ ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಯೆಹೂದದ ಸಮಸ್ತ ಜನರ ವಿಷಯ ಯೆರೆವಿಾಯನಿಗೆ ಉಂಟಾದ ವಾಕ್ಯವು.
- Jeremiah 52:4–5 ಯೆರೆಮೀಯ 52:4–5ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು. ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
- 2 Chronicles 36:11 2 ಪೂರ್ವಕಾಲವೃತ್ತಾಂತ 36:11ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.
Original words (Hebrew)
- word · H1697דָּבָר dâbâr
- Jeremiah · H3414יִרְמְיָה Yirmᵉyâh
- tenth · H6224עֲשִׂירִי ʻăsîyrîy
- year · H8141שָׁנֶה shâneh
- Zedekiah · H6667צִדְקִיָּה Tsidqîyâh
- king · H4428מֶלֶךְ melek
- Judah · H3063יְהוּדָה Yᵉhûwdâh
- eighteenth · H8083שְׁמֹנֶה shᵉmôneh
- year · H8141שָׁנֶה shâneh
- Nebuchadrezzar · H5019נְבוּכַדְנֶאצַּר Nᵉbûwkadneʼtstsar