Skip to content
ThuthiThuthiThuthi
Jeremiah · chapter 32 · verse 10

Jeremiah 32:10 in Kannada

ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.

Naanu patradalli baredu, adakke mudre haaki, saakshigalannittu belliyannu traasinalli tooka maadi denu.

Jeremiah 32:10 in English

King James Version (KJV)
And I subscribed the evidence, and sealed [it], and took witnesses, and weighed [him] the money in the balances.
World English Bible (WEB)
I signed the deed, sealed it, called witnesses, and weighed the money in the balances to him.
American Standard Version (ASV)
And I subscribed the deed, and sealed it, and called witnesses, and weighed him the money in the balances.
Bible in Basic English (BBE)
And I put it in writing, stamping it with my stamp, and I took witnesses and put the money into the scales.
Darby Translation (DBY)
And I subscribed the writing, and sealed it, and took witnesses, and weighed the money in the balances.
Webster's Bible (WBS)
And I subscribed the contract, and sealed [it] , and took witnesses, and weighed [him] the money in the balances.
Young's Literal Translation (YLT)
And I write in a book, and seal, and cause witnesses to testify, and weigh the silver in balances;

Read in context

  1. 8ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
  2. 9ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
  3. 10ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
  4. 11ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು.
  5. 12ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
Read all of Jeremiah 32

Cross references

Original words (Hebrew)

Jeremiah 32:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.