Jeremiah · chapter 32 · verse 11
Jeremiah 32:11 in Kannada
ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು.
Aaga naanu aajnye niyamagala prakaara mudre haakida krayapatravannoo terediruvadannoo takkondenu.
Jeremiah 32:11 in English
- King James Version (KJV)
- So I took the evidence of the purchase, [both] that which was sealed [according] to the law and custom, and that which was open:
- World English Bible (WEB)
- So I took the deed of the purchase, both that which was sealed, containing the terms and conditions, and that which was open;
- American Standard Version (ASV)
- So I took the deed of the purchase, both that which was sealed, [according to] the law and custom, and that which was open:
- Bible in Basic English (BBE)
- So I took the paper witnessing the business, one copy rolled up and stamped, and one copy open:
- Darby Translation (DBY)
- And I took the writing of the purchase, that which was sealed [according to] the law and the statutes, and that which was open;
- Webster's Bible (WBS)
- So I took the evidence of the purchase, [both] that which was sealed [according] to the law and custom, and that which was open:
- Young's Literal Translation (YLT)
- And I take the purchase-book, the sealed one, according to law and custom, and the open one.
Read in context
- 9ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
- 10ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
- 11ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು.
- 12ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
- 13ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇ ನಂದರೆ--
Cross references
- Luke 2:27 ಲೂಕನು 2:27ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು.
- Acts 26:3 ಅಪೊಸ್ತಲರ ಕೃತ್ಯಗಳು 26:3ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
- 1 Corinthians 11:16 1 ಕೊರಿಂಥದವರಿಗೆ 11:16ಒಬ್ಬನು ವಾಗ್ವಾದ ಪ್ರಿಯನಾಗಿ ಕಾಣಿಸಿ ಕೊಂಡರೆ ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.