Jeremiah · chapter 32 · verse 12
Jeremiah 32:12 in Kannada
ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
Aa krayapatravannu nanna chikkappana maganaada hanamelana mundeyoo krayapatra dalli ruju haakida saakshigala mundeyoo sere maneya angaladalli kootukondidda yehoodya rellara mundeyoo mahsemana maganaada neree yana maganaada baarookanige kottenu.
Jeremiah 32:12 in English
- King James Version (KJV)
- And I gave the evidence of the purchase unto Baruch the son of Neriah, the son of Maaseiah, in the sight of Hanameel mine uncle’s [son], and in the presence of the witnesses that subscribed the book of the purchase, before all the Jews that sat in the court of the prison.
- World English Bible (WEB)
- and I delivered the deed of the purchase to Baruch the son of Neriah, the son of Mahseiah, in the presence of Hanamel my uncle’s son, and in the presence of the witnesses who signed the deed of the purchase, before all the Jews who sat in the court of the guard.
- American Standard Version (ASV)
- and I delivered the deed of the purchase unto Baruch the son of Neriah, the son of Mahseiah, in the presence of Hanamel mine uncle’s [son], and in the presence of the witnesses that subscribed the deed of the purchase, before all the Jews that sat in the court of the guard.
- Bible in Basic English (BBE)
- And I gave the paper to Baruch, the son of Neriah, the son of Mahseiah, before the eyes of Hanamel, the son of my father's brother, and of the witnesses who had put their names to the paper, and before all the Jews who were seated in the place of the armed watchmen.
- Darby Translation (DBY)
- and I gave the writing of the purchase unto Baruch the son of Nerijah, the son of Maaseiah, in the sight of Hanameel mine uncle's [son], and in the presence of the witnesses that had subscribed the writing of purchase, before all the Jews that were sitting in the court of the guard.
- Webster's Bible (WBS)
- And I gave the evidence of the purchase to Baruch the son of Neriah, the son of Maaseiah, in the sight of Hanameel my uncle's [son] , and in the presence of the witnesses that subscribed the book of the purchase, before all the Jews that sat in the court of the prison.
- Young's Literal Translation (YLT)
- And I give the purchase-book unto Baruch son of Neriah, son of Maaseiah, before the eyes of Hanameel, my uncle's son, and before the eyes of the witnesses, those writing in the purchase-book, before the eyes of all the Jews who are sitting in the court of the prison.
Read in context
- 10ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
- 11ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು.
- 12ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
- 13ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇ ನಂದರೆ--
- 14ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಈ ಪತ್ರಗಳನ್ನು ಅಂದರೆ ಮುದ್ರೆ ಹಾಕಿದ ಈ ಕ್ರಯಪತ್ರವನ್ನೂ ತೆರೆದಿರುವ ಈ ಪತ್ರವನ್ನೂ ತೆಗೆದು ಅವು ಬಹಳ ದಿವಸವಿರುವ ಹಾಗೆ ಅವುಗಳನ್ನು ಒಂದು ಮಣ್ಣಿನ ಪಾತ್ರೆಯಲ್ಲಿ ಇಡು.
Cross references
- Jeremiah 32:16 ಯೆರೆಮೀಯ 32:16ನಾನು ಆ ಕ್ರಯಪತ್ರವನ್ನು ನೇರೀಯನ ಮಗ ನಾದ ಬಾರೂಕನಿಗೆ ಕೊಟ್ಟ ಮೇಲೆ ಕರ್ತನಿಗೆ ಹೀಗೆ ಪ್ರಾರ್ಥನೆ ಮಾಡಿದೆನು--
- Jeremiah 51:59 ಯೆರೆಮೀಯ 51:59ಪ್ರವಾದಿಯಾದ ಯೆರೆವಿಾಯನು ಮಹ್ಸೇಯನ ಮಗನಾದ ನೇರೀಯನ ಮಗನಾದ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳಿಕೆಯ ನಾಲ್ಕನೇ ವರುಷದಲ್ಲಿ ಬಾಬೆಲಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಶಾಂತವಾದ ಪ್ರಧಾನಿಯಾಗಿದ್ದನು.
- Jeremiah 36:4–5 ಯೆರೆಮೀಯ 36:4–5ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು. ಆಮೇಲೆ ಯೆರೆವಿಾಯನು ಬಾರೂಕನಿಗೆ ಆಜ್ಞಾಪಿ ಸಿದ್ದೇನಂದರೆ--ನಾನು ಸೆರೆಯಲ್ಲಿಡಲ್ಪಟ್ಟಿದ್ದೇನೆ, ಕರ್ತನ ಆಲಯಕ್ಕೆ ಹೋಗಲಾರೆನು.
- Jeremiah 36:26 ಯೆರೆಮೀಯ 36:26ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.
- Jeremiah 43:3–6 ಯೆರೆಮೀಯ 43:3–6ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು. ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ. ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.
- 2 Corinthians 8:21 2 ಕೊರಿಂಥದವರಿಗೆ 8:21ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
- Jeremiah 45:1–5 ಯೆರೆಮೀಯ 45:1–5ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ, ಬಾರೂಕನೇ, ಇಸ್ರಾಯೇಲಿನ ದೇವರಾದ ಕರ್ತನು ನಿನ್ನನ್ನು ಕುರಿತು ಹೀಗೆ ಹೇಳುತ್ತಾನೆ--ಈಗ ನನಗೆ ಅಯ್ಯೋ! ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ. ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ. ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
- Jeremiah 36:16–19 ಯೆರೆಮೀಯ 36:16–19ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು. ಅವರು ಬಾರೂಕ ನಿಗೆ--ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದದ್ದನ್ನು ನಮಗೆ ತಿಳಿಸು ಅಂದರು. ಆಗ ಬಾರೂಕನು ಅವರಿಗೆ--ಅವನು ಬಾಯಿಂದ ಈ ವಾಕ್ಯ ಗಳನ್ನೆಲ್ಲಾ ನನಗೆ ಹೇಳಿಕೊಟ್ಟನು; ನಾನು ಅವುಗಳನ್ನು ಮಸಿಯಿಂದ ಪುಸ್ತಕದಲ್ಲಿ ಬರೆದೆನು ಅಂದನು. ಆಗ ಪ್ರಧಾನರು ಬಾರೂಕನಿಗೆ--ನೀನೂ ಯೆರೆವಿಾಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬದು ಯಾರಿಗೂ ತಿಳಿಯಲ್ಪಡದೆ ಇರಲಿ ಅಂದರು.
- Jeremiah 36:32 ಯೆರೆಮೀಯ 36:32ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.
Original words (Hebrew)
- gave · H5414נָתַן nâthan
- evidence · H5612סֵפֶר çêpher
- purchase · H4736מִקְנָה miqnâh
- Baruch · H1263בָּרוּךְ Bârûwk
- son · H1121בֵּן bên
- Neriah · H5374נֵרִיָּה Nêrîyâh
- son · H1121בֵּן bên
- Maaseiah · H4271מַחְסֵיָה Machçêyâh
- sight · H5869עַיִן ʻayin
- Hanameel · H2601חֲנַמְאֵל Chănamʼêl
- uncle’s · H1730דּוֹד dôwd
- presence · H5869עַיִן ʻayin
- witnesses · H5707עֵד ʻêd
- subscribed · H3789כָּתַב kâthab
- book · H5612סֵפֶר çêpher
- purchase · H4736מִקְנָה miqnâh
- before · H5869עַיִן ʻayin
- Jews · H3064יְהוּדִי Yᵉhûwdîy
- sat · H3427יָשַׁב yâshab
- court · H2691חָצֵר châtsêr
- prison · H4307מַטָּרָא maṭṭârâʼ