Jeremiah · chapter 32 · verse 15
Jeremiah 32:15 in Kannada
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು --ಈ ದೇಶದಲ್ಲಿ ತಿರುಗಿ ಮನೆಗಳೂ ಹೊಲಗಳೂ ದ್ರಾಕ್ಷೇ ತೋಟಗಳೂ ಸ್ವಾಧೀನವಾಗುವವೆಂದು ಹೇಳುತ್ತಾನೆ.
Israayelina devaraada sainyagala kartanu --ee deshadalli tirugi manegaloo holagaloo draakshe totagaloo svaadheenavaaguvavendu heluttaane.
Jeremiah 32:15 in English
- King James Version (KJV)
- For thus saith the LORD of hosts, the God of Israel; Houses and fields and vineyards shall be possessed again in this land.
- World English Bible (WEB)
- For the LORD of Armies, the God of Israel says: ‘Houses and fields and vineyards will yet again be bought in this land.’
- American Standard Version (ASV)
- For thus saith Jehovah of hosts, the God of Israel: Houses and fields and vineyards shall yet again be bought in this land.
- Bible in Basic English (BBE)
- For the Lord of armies, the God of Israel, has said, There will again be trading in houses and fields and vine-gardens in this land.
- Darby Translation (DBY)
- For thus saith Jehovah of hosts, the God of Israel: Houses and fields and vineyards shall again be purchased in this land.
- Webster's Bible (WBS)
- For thus saith the LORD of hosts, the God of Israel; Houses and fields and vineyards shall be possessed again in this land.
- Young's Literal Translation (YLT)
- For thus said Jehovah of Hosts, God of Israel, Again are houses and fields and vineyards bought in this land.'
Read in context
- 13ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇ ನಂದರೆ--
- 14ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಈ ಪತ್ರಗಳನ್ನು ಅಂದರೆ ಮುದ್ರೆ ಹಾಕಿದ ಈ ಕ್ರಯಪತ್ರವನ್ನೂ ತೆರೆದಿರುವ ಈ ಪತ್ರವನ್ನೂ ತೆಗೆದು ಅವು ಬಹಳ ದಿವಸವಿರುವ ಹಾಗೆ ಅವುಗಳನ್ನು ಒಂದು ಮಣ್ಣಿನ ಪಾತ್ರೆಯಲ್ಲಿ ಇಡು.
- 15ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು --ಈ ದೇಶದಲ್ಲಿ ತಿರುಗಿ ಮನೆಗಳೂ ಹೊಲಗಳೂ ದ್ರಾಕ್ಷೇ ತೋಟಗಳೂ ಸ್ವಾಧೀನವಾಗುವವೆಂದು ಹೇಳುತ್ತಾನೆ.
- 16ನಾನು ಆ ಕ್ರಯಪತ್ರವನ್ನು ನೇರೀಯನ ಮಗ ನಾದ ಬಾರೂಕನಿಗೆ ಕೊಟ್ಟ ಮೇಲೆ ಕರ್ತನಿಗೆ ಹೀಗೆ ಪ್ರಾರ್ಥನೆ ಮಾಡಿದೆನು--
- 17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
Cross references
- Zechariah 3:10 ಜೆಕರ್ಯ 3:10ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Amos 9:14–15 ಆಮೋಸ 9:14–15ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Jeremiah 30:18 ಯೆರೆಮೀಯ 30:18ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.
- Jeremiah 31:24 ಯೆರೆಮೀಯ 31:24ಯೆಹೂದದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ ಮಂದೆಯ ಸಂಗಡ ಹೊರಡುವವರೂ ವಾಸವಾಗು ವರು.
- Jeremiah 31:12 ಯೆರೆಮೀಯ 31:12ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
- Jeremiah 32:37 ಯೆರೆಮೀಯ 32:37ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
- Jeremiah 31:5 ಯೆರೆಮೀಯ 31:5ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು.
- Jeremiah 33:12–13 ಯೆರೆಮೀಯ 33:12–13ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು. ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.
- Jeremiah 32:43–44 ಯೆರೆಮೀಯ 32:43–44ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು.ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.