Skip to content
ThuthiThuthiThuthi
Jeremiah · chapter 32 · verse 16

Jeremiah 32:16 in Kannada

ನಾನು ಆ ಕ್ರಯಪತ್ರವನ್ನು ನೇರೀಯನ ಮಗ ನಾದ ಬಾರೂಕನಿಗೆ ಕೊಟ್ಟ ಮೇಲೆ ಕರ್ತನಿಗೆ ಹೀಗೆ ಪ್ರಾರ್ಥನೆ ಮಾಡಿದೆನು--

Naanu aa krayapatravannu nereeyana maga naada baarookanige kotta mele kartanige heege praarthane maadidenu--

Jeremiah 32:16 in English

King James Version (KJV)
Now when I had delivered the evidence of the purchase unto Baruch the son of Neriah, I prayed unto the LORD, saying,
World English Bible (WEB)
Now after I had delivered the deed of the purchase to Baruch the son of Neriah, I prayed to the LORD, saying,
American Standard Version (ASV)
Now after I had delivered the deed of the purchase unto Baruch the son of Neriah, I prayed unto Jehovah, saying,
Bible in Basic English (BBE)
Now after I had given the paper to Baruch, the son of Neriah, I made my prayer to the Lord, saying,
Darby Translation (DBY)
And after I had given the writing of the purchase unto Baruch the son of Nerijah, I prayed unto Jehovah saying,
Webster's Bible (WBS)
Now when I had delivered the evidence of the purchase to Baruch the son of Neriah, I prayed to the LORD, saying,
Young's Literal Translation (YLT)
And I pray unto Jehovah — after my giving the purchase-book unto Baruch son of Neriah — saying,

Read in context

  1. 14ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಈ ಪತ್ರಗಳನ್ನು ಅಂದರೆ ಮುದ್ರೆ ಹಾಕಿದ ಈ ಕ್ರಯಪತ್ರವನ್ನೂ ತೆರೆದಿರುವ ಈ ಪತ್ರವನ್ನೂ ತೆಗೆದು ಅವು ಬಹಳ ದಿವಸವಿರುವ ಹಾಗೆ ಅವುಗಳನ್ನು ಒಂದು ಮಣ್ಣಿನ ಪಾತ್ರೆಯಲ್ಲಿ ಇಡು.
  2. 15ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು --ಈ ದೇಶದಲ್ಲಿ ತಿರುಗಿ ಮನೆಗಳೂ ಹೊಲಗಳೂ ದ್ರಾಕ್ಷೇ ತೋಟಗಳೂ ಸ್ವಾಧೀನವಾಗುವವೆಂದು ಹೇಳುತ್ತಾನೆ.
  3. 16ನಾನು ಆ ಕ್ರಯಪತ್ರವನ್ನು ನೇರೀಯನ ಮಗ ನಾದ ಬಾರೂಕನಿಗೆ ಕೊಟ್ಟ ಮೇಲೆ ಕರ್ತನಿಗೆ ಹೀಗೆ ಪ್ರಾರ್ಥನೆ ಮಾಡಿದೆನು--
  4. 17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
  5. 18ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
Read all of Jeremiah 32

Cross references

Original words (Hebrew)

Jeremiah 32:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.