Skip to content
ThuthiThuthiThuthi
Jeremiah · chapter 32 · verse 17

Jeremiah 32:17 in Kannada

ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.

O kartanaada devare, igo, neenu ninna mahaabaladinda ninna kaichaachi aakaashavannoo bhoomiyannoo untumaadiddee; ninage kathinavaada kaarya ondoo illa.

Jeremiah 32:17 in English

King James Version (KJV)
Ah Lord GOD! behold, thou hast made the heaven and the earth by thy great power and stretched out arm, [and] there is nothing too hard for thee:
World English Bible (WEB)
“Ah Lord GOD! Behold, you have made the heavens and the earth by your great power and by your outstretched arm. There is nothing too hard for you.
American Standard Version (ASV)
Ah Lord Jehovah! behold, thou hast made the heavens and the earth by thy great power and by thine outstretched arm; there is nothing too hard for thee,
Bible in Basic English (BBE)
Ah Lord God! see, you have made the heaven and the earth by your great power and by your outstretched arm, and there is nothing you are not able to do:
Darby Translation (DBY)
Alas, Lord Jehovah! Behold, thou hast made the heavens and the earth by thy great power and stretched-out arm; there is nothing too hard for thee:
Webster's Bible (WBS)
Ah LORD God! behold, thou hast made the heaven and the earth by thy great power and out-stretched arm, [and] there is nothing too hard for thee:
Young's Literal Translation (YLT)
'Ah, Lord Jehovah, lo, Thou hast made the heavens and the earth by Thy great power, and by Thy stretched-out arm; there is nothing too wonderful for Thee:

Read in context

  1. 15ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು --ಈ ದೇಶದಲ್ಲಿ ತಿರುಗಿ ಮನೆಗಳೂ ಹೊಲಗಳೂ ದ್ರಾಕ್ಷೇ ತೋಟಗಳೂ ಸ್ವಾಧೀನವಾಗುವವೆಂದು ಹೇಳುತ್ತಾನೆ.
  2. 16ನಾನು ಆ ಕ್ರಯಪತ್ರವನ್ನು ನೇರೀಯನ ಮಗ ನಾದ ಬಾರೂಕನಿಗೆ ಕೊಟ್ಟ ಮೇಲೆ ಕರ್ತನಿಗೆ ಹೀಗೆ ಪ್ರಾರ್ಥನೆ ಮಾಡಿದೆನು--
  3. 17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
  4. 18ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
  5. 19ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
Read all of Jeremiah 32

Cross references

Original words (Hebrew)

Jeremiah 32:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.