Jeremiah · chapter 32 · verse 18
Jeremiah 32:18 in Kannada
ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
Neenu saaviraaru talegala varege preeti, daye torisi tandegala akramavannu avara taruvaaya iruva avara makkala edeyalli sallisuvavanaagiddee; mahatva vullavanoo paraakramavulla devaroo sainyagala kartanoo embadu aatana hesaru.
Jeremiah 32:18 in English
- King James Version (KJV)
- Thou shewest lovingkindness unto thousands, and recompensest the iniquity of the fathers into the bosom of their children after them: the Great, the Mighty God, the LORD of hosts, [is] his name,
- World English Bible (WEB)
- You show loving kindness to thousands, and repay the iniquity of the fathers into the bosom of their children after them. The great, the mighty God, the LORD of Armies is your name:
- American Standard Version (ASV)
- who showest lovingkindness unto thousands, and recompensest the iniquity of the fathers into the bosom of their children after them; the great, the mighty God, Jehovah of hosts is his name;
- Bible in Basic English (BBE)
- You have mercy on thousands, and send punishment for the evil-doing of the fathers on their children after them: the great, the strong God, the Lord of armies is his name:
- Darby Translation (DBY)
- who shewest mercy unto thousands, and recompensest the iniquity of the fathers into the bosom of their children after them, thou, the great, the mighty God, — Jehovah of hosts is his name;
- Webster's Bible (WBS)
- Thou showest loving-kindness to thousands, and recompensest the iniquity of the fathers into the bosom of their children after them: the Great, the Mighty God, JEHOVAH of hosts, [is] his name,
- Young's Literal Translation (YLT)
- Doing kindness to thousands, and recompensing iniquity of fathers into the bosom of their sons after them; God, the great, the mighty, Jehovah of Hosts [is] His name,
Read in context
- 16ನಾನು ಆ ಕ್ರಯಪತ್ರವನ್ನು ನೇರೀಯನ ಮಗ ನಾದ ಬಾರೂಕನಿಗೆ ಕೊಟ್ಟ ಮೇಲೆ ಕರ್ತನಿಗೆ ಹೀಗೆ ಪ್ರಾರ್ಥನೆ ಮಾಡಿದೆನು--
- 17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
- 18ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
- 19ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
- 20ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
Cross references
- Jeremiah 10:16 ಯೆರೆಮೀಯ 10:16ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
- Exodus 34:7 ವಿಮೋಚನಕಾಂಡ 34:7ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- Deuteronomy 5:9–10 ಧರ್ಮೋಪದೇಶಕಾಂಡ 5:9–10ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ. ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ.
- Isaiah 10:21 ಯೆಶಾಯ 10:21ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು.
- Deuteronomy 7:9–10 ಧರ್ಮೋಪದೇಶಕಾಂಡ 7:9–10ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ ತನ್ನನ್ನು ಹಗೆ ಮಾಡುವವರಿಗೆ ಮುಖಾಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸಿ ಅವರನ್ನು ನಾಶಮಾಡುತ್ತಾನೆ; ಆತನು ತನ್ನನ್ನು ಹಗೆಮಾಡುವವರಿಗೆ ತಡಮಾಡದೆ ಮುಖಾ ಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ ಎಂದು ತಿಳಿದುಕೋ.
- Exodus 20:5–6 ವಿಮೋಚನಕಾಂಡ 20:5–6ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು. ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
- 1 Kings 14:9–10 1 ಅರಸುಗಳು 14:9–10ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ. ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
- Isaiah 9:6 ಯೆಶಾಯ 9:6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- Matthew 23:32–36 ಮತ್ತಾಯನು 23:32–36ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ. ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ? ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
- Numbers 14:18 ಅರಣ್ಯಕಾಂಡ 14:18ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?
- Deuteronomy 10:17 ಧರ್ಮೋಪದೇಶಕಾಂಡ 10:17ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
- Matthew 27:25 ಮತ್ತಾಯನು 27:25ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
Original words (Hebrew)
- shewest · H6213עָשָׂה ʻâsâh
- lovingkindness · H2617חֵסֵד chêçêd
- thousands · H505אֶלֶף ʼeleph
- recompensest · H7999שָׁלַם shâlam
- iniquity · H5771עָוֺן ʻâvôn
- fathers · H1אָב ʼâb
- bosom · H2436חֵיק chêyq
- children · H1121בֵּן bên
- after · H310אַחַר ʼachar
- Great · H1419גָּדוֹל gâdôwl
- Mighty · H1368גִּבּוֹר gibbôwr
- God · H410אֵל ʼêl
- hosts · H6635צָבָא tsâbâʼ
- name · H8034שֵׁם shêm