Jeremiah · chapter 32 · verse 19
Jeremiah 32:19 in Kannada
ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
Aalochane yalli doddavanu kriyeyalli balishthanu; ninna kannugalu manushyara makkala ellaa maargagala mele obbobbanige avanavana maargada prakaara vaagiyoo avanavana kriyegala phalada prakaara vaagiyoo koduva haage teredave.
Jeremiah 32:19 in English
- King James Version (KJV)
- Great in counsel, and mighty in work: for thine eyes [are] open upon all the ways of the sons of men: to give every one according to his ways, and according to the fruit of his doings:
- World English Bible (WEB)
- great in counsel, and mighty in work; whose eyes are open to all the ways of the children of men, to give everyone according to his ways, and according to the fruit of his doings;
- American Standard Version (ASV)
- great in counsel, and mighty in work; whose eyes are open upon all the ways of the sons of men, to give every one according to his ways, and according to the fruit of his doings;
- Bible in Basic English (BBE)
- Great in wisdom and strong in act: whose eyes are open on all the ways of the sons of men, giving to everyone the reward of his ways and the fruit of his doings:
- Darby Translation (DBY)
- great in counsel and mighty in work, whose eyes are open upon all the ways of the children of men, to give every one according to his ways, and according to the fruit of his doings:
- Webster's Bible (WBS)
- Great in counsel, and mighty in work: for thy eyes [are] open upon all the ways of the sons of men: to give every one according to his ways, and according to the fruit of his doings:
- Young's Literal Translation (YLT)
- Great in counsel, and mighty in act, in that Thine eyes are open on all the ways of the sons of Adam, to give to each according to his ways, and according to the fruit of his doings:
Read in context
- 17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
- 18ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
- 19ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
- 20ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
- 21ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
Cross references
- Jeremiah 17:10 ಯೆರೆಮೀಯ 17:10ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
- Matthew 16:27 ಮತ್ತಾಯನು 16:27ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- Isaiah 28:29 ಯೆಶಾಯ 28:29ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
- Psalm 62:12 ಕೀರ್ತನೆಗಳು 62:12ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
- Job 34:21 ಯೋಬನು 34:21ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ.
- Jeremiah 16:17 ಯೆರೆಮೀಯ 16:17ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;
- Revelation 22:12 ಪ್ರಕಟನೆ 22:12ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
- Revelation 2:23 ಪ್ರಕಟನೆ 2:23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- Isaiah 9:6 ಯೆಶಾಯ 9:6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- Jeremiah 23:24 ಯೆರೆಮೀಯ 23:24ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- John 5:29 ಯೋಹಾನನು 5:29ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
Original words (Hebrew)
- Great · H1419גָּדוֹל gâdôwl
- counsel · H6098עֵצָה ʻêtsâh
- mighty · H7227רַב rab
- work · H5950עֲלִילִיָּה ʻălîylîyâh
- eyes · H5869עַיִן ʻayin
- open · H6491פָּקַח pâqach
- ways · H1870דֶּרֶךְ derek
- sons · H1121בֵּן bên
- men · H120אָדָם ʼâdâm
- give · H5414נָתַן nâthan
- one · H376אִישׁ ʼîysh
- ways · H1870דֶּרֶךְ derek
- fruit · H6529פְּרִי pᵉrîy
- doings · H4611מַעֲלָל maʻălâl