Jeremiah · chapter 32 · verse 2
Jeremiah 32:2 in Kannada
ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
Aaga baabelina arasana sainyavu yeroosalemige muttige haakuttittu; pravaadiyaada yereviాyanu yehoodada arasana maneyalliruva seremaneya angaladalli muchchalpattanu.
Jeremiah 32:2 in English
- King James Version (KJV)
- For then the king of Babylon’s army besieged Jerusalem: and Jeremiah the prophet was shut up in the court of the prison, which [was] in the king of Judah’s house.
- World English Bible (WEB)
- Now at that time the king of Babylon’s army was besieging Jerusalem. Jeremiah the prophet was shut up in the court of the guard, which was in the king of Judah’s house.
- American Standard Version (ASV)
- Now at that time the king of Babylon’s army was besieging Jerusalem; and Jeremiah the prophet was shut up in the court of the guard, which was in the king of Judah’s house.
- Bible in Basic English (BBE)
- Now at that time the king of Babylon's army was round Jerusalem, shutting it in: and Jeremiah the prophet was shut up in the place of the armed watchmen, in the house of the king of Judah.
- Darby Translation (DBY)
- And the king of Babylon's army was then besieging Jerusalem; and the prophet Jeremiah was shut up in the court of the guard, which was in the king of Judah's house.
- Webster's Bible (WBS)
- For then the king of Babylon's army besieged Jerusalem: and Jeremiah the prophet was confined in the court of the prison, which [was] in the king of Judah's house.
- Young's Literal Translation (YLT)
- And then the forces of the king of Babylon are laying siege against Jerusalem, and Jeremiah the prophet hath been shut up in the court of the prison that [is] in the house of the king of Judah,
Read in context
- 1ನೆಬೂಕದ್ನೆಚ್ಚರನ ಹದಿನೆಂಟನೇ ವರುಷವಾಗಿದ್ದ, ಚಿದ್ಕೀಯನ ಹತ್ತನೇ ವರುಷದಲ್ಲಿ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
- 2ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
- 3ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
- 4ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
Cross references
- Jeremiah 37:21 ಯೆರೆಮೀಯ 37:21ಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.
- Nehemiah 3:25 ನೆಹೆಮೀಯ 3:25ಊಜೈಯ ಮಗನಾದ ಪಾಲಾ ಲನು ಆ ಕೊನೆಗೆ ಎದುರಾಗಿದ್ದದ್ದನ್ನೂ ಸೆರೆಮನೆಯ ಬಳಿಯಲ್ಲಿರುವ ಅರಮನೆಗೆ ಹೊರ ಪಾರ್ಶ್ವವಾದ ಗೋಪುರವನ್ನೂ ಕಟ್ಟಿಸಿದನು. ಇವನ ತರುವಾಯ ಪರೋಷನ ಮಗನಾದ ಪೆದಾಯನು ಭದ್ರಪಡಿಸಿದನು.
- Jeremiah 38:6 ಯೆರೆಮೀಯ 38:6ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
- Jeremiah 33:1 ಯೆರೆಮೀಯ 33:1ಇದಲ್ಲದೆ ಯೆರೆವಿಾಯನು ಇನ್ನೂ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟಿರು ವಾಗ ಕರ್ತನ ವಾಕ್ಯವು ಎರಡನೇ ಸಾರಿ ಉಂಟಾಯಿತು.
- Jeremiah 32:8 ಯೆರೆಮೀಯ 32:8ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
- Jeremiah 39:13–15 ಯೆರೆಮೀಯ 39:13–15ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್ಶೇರಿಸ್ನನ್ನೂ ನೇರ್ಗಲ್ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು. ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು. ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಹಾಕ ಲ್ಪಟ್ಟಿರುವಾಗ ಕರ್ತನ ವಾಕ್ಯವು ಅವನಿಗೆ ಉಂಟಾಗಿ ಹೇಳಿದ್ದೇನಂದರೆ--
- Matthew 5:12 ಮತ್ತಾಯನು 5:12ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- Jeremiah 36:5 ಯೆರೆಮೀಯ 36:5ಆಮೇಲೆ ಯೆರೆವಿಾಯನು ಬಾರೂಕನಿಗೆ ಆಜ್ಞಾಪಿ ಸಿದ್ದೇನಂದರೆ--ನಾನು ಸೆರೆಯಲ್ಲಿಡಲ್ಪಟ್ಟಿದ್ದೇನೆ, ಕರ್ತನ ಆಲಯಕ್ಕೆ ಹೋಗಲಾರೆನು.
- Jeremiah 32:3 ಯೆರೆಮೀಯ 32:3ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
Original words (Hebrew)
- king · H4428מֶלֶךְ melek
- Babylon’s · H894בָּבֶל Bâbel
- army · H2428חַיִל chayil
- besieged · H6696צוּר tsûwr
- Jerusalem · H3389יְרוּשָׁלַ͏ִם Yᵉrûwshâlaim
- Jeremiah · H3414יִרְמְיָה Yirmᵉyâh
- prophet · H5030נָבִיא nâbîyʼ
- up · H3607כָּלָא kâlâʼ
- court · H2691חָצֵר châtsêr
- prison · H4307מַטָּרָא maṭṭârâʼ
- king · H4428מֶלֶךְ melek
- Judah’s · H3063יְהוּדָה Yᵉhûwdâh
- house · H1004בַּיִת bayith