Skip to content
ThuthiThuthiThuthi
Jeremiah · chapter 32 · verse 20

Jeremiah 32:20 in Kannada

ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.

Neenu ee dinada varegoo aigupta deshadalliyoo israa yelinalliyoo manushyarolage gurutugalannoo lakshanagalannoo ittiddee; indina prakaara ninage hesarannu untumaadikondiddee.

Jeremiah 32:20 in English

King James Version (KJV)
Which hast set signs and wonders in the land of Egypt, [even] unto this day, and in Israel, and among [other] men; and hast made thee a name, as at this day;
World English Bible (WEB)
who performed signs and wonders in the land of Egypt, even to this day, both in Israel and among other men; and made yourself a name, as it is today;
American Standard Version (ASV)
who didst set signs and wonders in the land of Egypt, even unto this day, both in Israel and among [other] men; and madest thee a name, as at this day;
Bible in Basic English (BBE)
You have done signs and wonders in the land of Egypt, and even to this day, in Israel and among other men; and have made a name for yourself as at this day;
Darby Translation (DBY)
who hast displayed signs and wonders unto this day, in the land of Egypt and in Israel and among [other] men; and hast made thee a name, as at this day.
Webster's Bible (WBS)
Who hast set signs and wonders in the land of Egypt, [even] to this day, and in Israel, and among [other] men; and hast made thee a name, as at this day;
Young's Literal Translation (YLT)
In that thou hast done signs and wonders in the land of Egypt unto this day, and in Israel, and among men, and Thou dost make for Thee a name as [at] this day.

Read in context

  1. 18ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
  2. 19ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
  3. 20ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
  4. 21ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
  5. 22ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ.
Read all of Jeremiah 32

Cross references

Original words (Hebrew)

Jeremiah 32:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.