Jeremiah · chapter 32 · verse 21
Jeremiah 32:21 in Kannada
ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
Ninna janaraada israayelannu gurutugalindaloo lakshanagalim daloo balavaada kaiyindaloo chaachida toli nindaloo mahaabhayadindaloo aiguptadeshadola ginda horage tandiddee.
Jeremiah 32:21 in English
- King James Version (KJV)
- And hast brought forth thy people Israel out of the land of Egypt with signs, and with wonders, and with a strong hand, and with a stretched out arm, and with great terror;
- World English Bible (WEB)
- and brought your people Israel out of the land of Egypt with signs, with wonders, with a strong hand, with an outstretched arm, and with great terror;
- American Standard Version (ASV)
- and didst bring forth thy people Israel out of the land of Egypt with signs, and with wonders, and with a strong hand, and with an outstretched arm, and with great terror;
- Bible in Basic English (BBE)
- And have taken your people Israel out of the land of Egypt with signs and with wonders and with a strong hand and an outstretched arm, causing great fear;
- Darby Translation (DBY)
- And thou broughtest forth thy people Israel out of the land of Egypt by signs, and by wonders, and by a powerful hand, and by a stretched-out arm, and by great terror;
- Webster's Bible (WBS)
- And hast brought forth thy people Israel from the land of Egypt with signs, and with wonders, and with a strong hand, and with an out-stretched arm, and with great terror;
- Young's Literal Translation (YLT)
- 'And Thou bringest forth Thy people Israel from the land of Egypt, with signs and with wonders, and by a strong hand, and by a stretched-out arm, and by great fear,
Read in context
- 19ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
- 20ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
- 21ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
- 22ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ.
- 23ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
Cross references
- Deuteronomy 26:8 ಧರ್ಮೋಪದೇಶಕಾಂಡ 26:8ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ
- Exodus 6:6 ವಿಮೋಚನಕಾಂಡ 6:6ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
- Deuteronomy 4:34 ಧರ್ಮೋಪದೇಶಕಾಂಡ 4:34ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
- Psalm 136:11–12 ಕೀರ್ತನೆಗಳು 136:11–12ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.
- 1 Chronicles 17:21 1 ಪೂರ್ವಕಾಲವೃತ್ತಾಂತ 17:21ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಮಿ ಯಲ್ಲಿರುವ ಜನಗಳೊಳಗೆ ಜನಾಂಗವು ಯಾವದು? ಐಗುಪ್ತದಿಂದ ಬಿಡಿಸಿದ ನಿನ್ನ ಜನರ ಮುಂದೆ ಜನಾಂಗ ಗಳನ್ನು ಓಡಿಸಿ ನಿನಗೆ ದೊಡ್ಡದಾದಂಥ ಭಯಂಕರ ವಾದಂಥ ನಾಮವನ್ನು ಉಂಟು ಮಾಡಲು ದೇವರಾದ ನೀನು ನಿನ್ನ ಸ್ವಂತ ಜನರಾದ ಅವರನ್ನು ಬಿಡಿಸಲು ಹೋದಿ.
- Psalm 105:43 ಕೀರ್ತನೆಗಳು 105:43ಆತನು ತನ್ನ ಜನರನ್ನು ಆನಂದದಿಂದಲೂ ತಾನು ಆದುಕೊಂಡವರನ್ನು ಉತ್ಸಾ ಹದಿಂದಲೂ ಹೊರಗೆ ಬರಮಾಡಿದನು,
- Psalm 105:37 ಕೀರ್ತನೆಗಳು 105:37ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ.
- Exodus 13:14 ವಿಮೋಚನಕಾಂಡ 13:14ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.
- 1 Kings 8:42 1 ಅರಸುಗಳು 8:42ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು.
- Psalm 89:8–10 ಕೀರ್ತನೆಗಳು 89:8–10ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ. ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ. ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
- Exodus 6:1 ವಿಮೋಚನಕಾಂಡ 6:1ಕರ್ತನು ಮೋಶೆಗೆ--ನಾನು ಫರೋಹ ನಿಗೆ ಮಾಡುವದನ್ನು ಈಗ ನೀನು ನೋಡುವಿ. ಅವನು ಬಲವಾದ ಹಸ್ತದಿಂದ ಅವರನ್ನು ಹೋಗಗೊಡಿಸಿ ಬಲವಾದ ಹಸ್ತದಿಂದ ಅವನು ಅವ ರನ್ನು ತನ್ನ ದೇಶದೊಳಗಿಂದ ಓಡಿಸುವನು ಅಂದನು.
- Exodus 13:9 ವಿಮೋಚನಕಾಂಡ 13:9ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
Original words (Hebrew)
- forth · H3318יָצָא yâtsâʼ
- people · H5971עַם ʻam
- Israel · H3478יִשְׂרָאֵל Yisrâʼêl
- land · H776אֶרֶץ ʼerets
- Egypt · H4714מִצְרַיִם Mitsrayim
- signs · H226אוֹת ʼôwth
- wonders · H4159מוֹפֵת môwphêth
- strong · H2389חָזָק châzâq
- hand · H3027יָד yâd
- out · H5186נָטָה nâṭâh
- arm · H248אֶזְרוֹעַ ʼezrôwaʻ
- great · H1419גָּדוֹל gâdôwl
- terror · H4172מוֹרָא môwrâʼ