Skip to content
ThuthiThuthiThuthi
Jeremiah · chapter 32 · verse 22

Jeremiah 32:22 in Kannada

ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ.

Avara tandegalige koduttenendu pramaana maadida haaloo jenoo hariyuva deshavaada ee deshavannu avarige kottiddee.

Jeremiah 32:22 in English

King James Version (KJV)
And hast given them this land, which thou didst swear to their fathers to give them, a land flowing with milk and honey;
World English Bible (WEB)
and gave them this land, which you swore to their fathers to give them, a land flowing with milk and honey.
American Standard Version (ASV)
and gavest them this land, which thou didst swear to their fathers to give them, a land flowing with milk and honey;
Bible in Basic English (BBE)
And have given them this land, which you gave your word to their fathers to give them, a land flowing with milk and honey;
Darby Translation (DBY)
and didst give them this land, which thou hadst sworn unto their fathers to give them, a land flowing with milk and honey.
Webster's Bible (WBS)
And hast given them this land, which thou didst swear to their fathers to give them, a land flowing with milk and honey;
Young's Literal Translation (YLT)
And thou givest to them this land that thou didst swear to their fathers to give to them, a land flowing with milk and honey,

Read in context

  1. 20ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
  2. 21ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
  3. 22ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ.
  4. 23ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
  5. 24ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ.
Read all of Jeremiah 32

Cross references

Original words (Hebrew)

Jeremiah 32:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.