Skip to content
ThuthiThuthiThuthi
Jeremiah · chapter 32 · verse 23

Jeremiah 32:23 in Kannada

ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.

Avaru adaralli seri adannu svaadheenapadisikondaru; aadare avaru ninna svarakke kivigodalilla; ninna nyaayapramaanadalli nadakolla lilla; maadabekendu neenu avarige aajnyaapisi ddannellaa maadalilla. Aadadarinda ee kedannellaa avarige sambhavisuvante maadiddee.

Jeremiah 32:23 in English

King James Version (KJV)
And they came in, and possessed it; but they obeyed not thy voice, neither walked in thy law; they have done nothing of all that thou commandedst them to do: therefore thou hast caused all this evil to come upon them:
World English Bible (WEB)
They came in and possessed it, but they didn’t obey your voice and didn’t walk in your law. They have done nothing of all that you commanded them to do. Therefore you have caused all this evil to come upon them.
American Standard Version (ASV)
and they came in, and possessed it; but they obeyed not thy voice, neither walked in thy law; they have done nothing of all that thou commandedst them to do: therefore thou hast caused all this evil to come upon them.
Bible in Basic English (BBE)
And they came in and took it for their heritage, but they did not give ear to your voice, and were not ruled by your law; they have done nothing of all you gave them orders to do: so you have made all this evil come on them:
Darby Translation (DBY)
And they came in and possessed it: but they hearkened not unto thy voice, neither walked in thy law; they have done nothing of all that thou commandedst them to do; so that thou hast caused all this evil to come upon them.
Webster's Bible (WBS)
And they came in, and possessed it; but they obeyed not thy voice, neither walked in thy law; they have done nothing of all that thou commandedst them to do: therefore thou hast caused all this evil to come upon them:
Young's Literal Translation (YLT)
And they come in, and possess it, and they have not hearkened to Thy voice, and in Thy law have not walked, all that which Thou didst lay a charge on them to do they have not done, and Thou dost proclaim [to] them all this evil.

Read in context

  1. 21ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
  2. 22ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ.
  3. 23ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
  4. 24ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ.
  5. 25ಆದರೂ ಓ ಕರ್ತನಾದ ದೇವರೇ, ನೀನು ನನಗೆ--ಹೊಲವನ್ನು ಹಣಕ್ಕೆ ಕೊಂಡುಕೋ; ಸಾಕ್ಷಿಗಳನ್ನು ಇಡು ಎಂದು ಹೇಳಿದ್ದೀ; ಆದಾಗ್ಯೂ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆಯಲ್ಲಾ?
Read all of Jeremiah 32

Cross references

Original words (Hebrew)

Jeremiah 32:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.