Jeremiah · chapter 32 · verse 27
Jeremiah 32:27 in Kannada
ಇಗೋ, ನಾನೇ ಕರ್ತನು, ಸಮಸ್ತ ಜನರ ದೇವರು; ನನಗೆ ಕಠಿಣವಾದ ಕಾರ್ಯ ಒಂದಾದರೂ ಉಂಟೋ?
Igo, naane kartanu, samasta janara devaru; nanage kathinavaada kaarya ondaadaroo unto?
Jeremiah 32:27 in English
- King James Version (KJV)
- Behold, I [am] the LORD, the God of all flesh: is there any thing too hard for me?
- World English Bible (WEB)
- “Behold, I am the LORD, the God of all flesh. Is there anything too hard for me?
- American Standard Version (ASV)
- Behold, I am Jehovah, the God of all flesh: is there anything too hard for me?
- Bible in Basic English (BBE)
- See, I am the Lord, the God of all flesh: is there anything so hard that I am unable to do it?
- Darby Translation (DBY)
- Behold, I am Jehovah, the God of all flesh: is there anything too hard for me?
- Webster's Bible (WBS)
- Behold, I [am] the LORD, the God of all flesh: is there any thing too hard for me?
- Young's Literal Translation (YLT)
- 'Lo, I [am] Jehovah, God of all flesh: For Me is anything too wonderful?
Read in context
- 25ಆದರೂ ಓ ಕರ್ತನಾದ ದೇವರೇ, ನೀನು ನನಗೆ--ಹೊಲವನ್ನು ಹಣಕ್ಕೆ ಕೊಂಡುಕೋ; ಸಾಕ್ಷಿಗಳನ್ನು ಇಡು ಎಂದು ಹೇಳಿದ್ದೀ; ಆದಾಗ್ಯೂ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆಯಲ್ಲಾ?
- 26ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
- 27ಇಗೋ, ನಾನೇ ಕರ್ತನು, ಸಮಸ್ತ ಜನರ ದೇವರು; ನನಗೆ ಕಠಿಣವಾದ ಕಾರ್ಯ ಒಂದಾದರೂ ಉಂಟೋ?
- 28ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸು ತ್ತೇನೆ; ಅವನು ಅದನ್ನು ವಶಪಡಿಸಿಕೊಳ್ಳುವನು.
- 29ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು.
Cross references
- Matthew 19:26 ಮತ್ತಾಯನು 19:26ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- Jeremiah 32:17 ಯೆರೆಮೀಯ 32:17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
- Isaiah 64:8 ಯೆಶಾಯ 64:8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
- Psalm 65:2 ಕೀರ್ತನೆಗಳು 65:2ಪ್ರಾರ್ಥನೆಯನ್ನು ಕೇಳು ವಾತನೇ, ನಿನ್ನ ಬಳಿಗೆ ಎಲ್ಲಾ ಜನರು ಬರುವರು.
- John 17:2 ಯೋಹಾನನು 17:2ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
- Numbers 27:16 ಅರಣ್ಯಕಾಂಡ 27:16ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;
- Romans 3:29–30 ರೋಮಾಪುರದವರಿಗೆ 3:29–30ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ; ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Luke 3:6 ಲೂಕನು 3:6ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
- Numbers 16:22 ಅರಣ್ಯಕಾಂಡ 16:22ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.