Skip to content
ThuthiThuthiThuthi
Jeremiah · chapter 32 · verse 28

Jeremiah 32:28 in Kannada

ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸು ತ್ತೇನೆ; ಅವನು ಅದನ್ನು ವಶಪಡಿಸಿಕೊಳ್ಳುವನು.

Aadadarinda kartanu heege heluttaane--igo, naanu ee pattanavannu kasdeeyara kaiyalliyoo baabelina arasanaada nebookadnechcharana kaiyalliyoo oppisu ttene; avanu adannu vashapadisikolluvanu.

Jeremiah 32:28 in English

King James Version (KJV)
Therefore thus saith the LORD; Behold, I will give this city into the hand of the Chaldeans, and into the hand of Nebuchadrezzar king of Babylon, and he shall take it:
World English Bible (WEB)
Therefore the LORD says: Behold, I will give this city into the hand of the Chaldeans, and into the hand of Nebuchadnezzar king of Babylon, and he will take it.
American Standard Version (ASV)
Therefore thus saith Jehovah: Behold, I will give this city into the hand of the Chaldeans, and into the hand of Nebuchadrezzar king of Babylon, and he shall take it:
Bible in Basic English (BBE)
So this is what the Lord has said: See, I am giving this town into the hands of the Chaldaeans and into the hands of Nebuchadrezzar, the king of Babylon, and he will take it:
Darby Translation (DBY)
Therefore thus saith Jehovah: Behold, I give this city into the hand of the Chaldeans, and into the hand of Nebuchadrezzar the king of Babylon, and he shall take it.
Webster's Bible (WBS)
Therefore thus saith the LORD; Behold, I will give this city into the hand of the Chaldeans, and into the hand of Nebuchadrezzar king of Babylon, and he shall take it:
Young's Literal Translation (YLT)
'Therefore, thus said Jehovah, Lo, I am giving this city into the hand of the Chaldeans, and into the hand of Nebuchadrezzar king of Babylon, and he hath captured it;

Read in context

  1. 26ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
  2. 27ಇಗೋ, ನಾನೇ ಕರ್ತನು, ಸಮಸ್ತ ಜನರ ದೇವರು; ನನಗೆ ಕಠಿಣವಾದ ಕಾರ್ಯ ಒಂದಾದರೂ ಉಂಟೋ?
  3. 28ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸು ತ್ತೇನೆ; ಅವನು ಅದನ್ನು ವಶಪಡಿಸಿಕೊಳ್ಳುವನು.
  4. 29ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು.
  5. 30ಇಸ್ರಾ ಯೇಲಿನ ಮಕ್ಕಳೂ ಯೆಹೂದದ ಮಕ್ಕಳೂ ತಮ್ಮ ಯೌವನದಾರಭ್ಯ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದ್ದಾರೆ; ಇಸ್ರಾಯೇಲಿನ ಮಕ್ಕಳು ತಮ್ಮ ಕೈ ಕೆಲಸಗಳಿಂದ ನನಗೆ ಕೋಪೋದ್ರೇಕವನ್ನೇ ಎಬ್ಬಿಸಿದ್ದಾರೆ ಎಂದು ಕರ್ತನು ಅನ್ನುತ್ತಾನೆ.
Read all of Jeremiah 32

Cross references

Original words (Hebrew)

Jeremiah 32:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.