Jeremiah · chapter 32 · verse 3
Jeremiah 32:3 in Kannada
ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
Yehoodada arasanaada chidkeeyanu yereviాyanige--kartanu heluva denandare--naanu ee pattanavannu baabelina arasana kaiyalli koduttene;
Jeremiah 32:3 in English
- King James Version (KJV)
- For Zedekiah king of Judah had shut him up, saying, Wherefore dost thou prophesy, and say, Thus saith the LORD, Behold, I will give this city into the hand of the king of Babylon, and he shall take it;
- World English Bible (WEB)
- For Zedekiah king of Judah had shut him up, saying, “Why do you prophesy, and say, ‘The LORD says, “Behold, I will give this city into the hand of the king of Babylon, and he will take it;
- American Standard Version (ASV)
- For Zedekiah king of Judah had shut him up, saying, Wherefore dost thou prophesy, and say, Thus saith Jehovah, Behold, I will give this city into the hand of the king of Babylon, and he shall take it;
- Bible in Basic English (BBE)
- For Zedekiah, king of Judah, had had him shut up, saying, Why have you, as a prophet, been saying, The Lord has said, See, I will give this town into the hands of the king of Babylon, and he will take it;
- Darby Translation (DBY)
- For Zedekiah king of Judah had shut him up, saying, Why dost thou prophesy and say, Thus saith Jehovah: Behold, I give this city into the hand of the king of Babylon, and he shall take it;
- Webster's Bible (WBS)
- For Zedekiah king of Judah had confined him, saying, Why dost thou prophesy, and say, Thus saith the LORD, Behold, I will give this city into the hand of the king of Babylon, and he shall take it;
- Young's Literal Translation (YLT)
- Where Zedekiah king of Judah hath shut him up, saying, 'Wherefore art thou prophesying, saying, Thus said Jehovah, Lo, I am giving this city into the hand of the king of Babylon, and he hath captured it;
Read in context
- 1ನೆಬೂಕದ್ನೆಚ್ಚರನ ಹದಿನೆಂಟನೇ ವರುಷವಾಗಿದ್ದ, ಚಿದ್ಕೀಯನ ಹತ್ತನೇ ವರುಷದಲ್ಲಿ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
- 2ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
- 3ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
- 4ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
- 5ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
Cross references
- Jeremiah 34:2–3 ಯೆರೆಮೀಯ 34:2–3ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು. ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
- Jeremiah 21:4–7 ಯೆರೆಮೀಯ 21:4–7ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ. ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು. ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು. ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
- Jeremiah 26:8–9 ಯೆರೆಮೀಯ 26:8–9ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು. ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
- Jeremiah 32:28–29 ಯೆರೆಮೀಯ 32:28–29ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸು ತ್ತೇನೆ; ಅವನು ಅದನ್ನು ವಶಪಡಿಸಿಕೊಳ್ಳುವನು. ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು.
- Exodus 5:4 ವಿಮೋಚನಕಾಂಡ 5:4ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು.
- Jeremiah 38:8 ಯೆರೆಮೀಯ 38:8ಎಬೆದ್ಮೆಲೆ ಕನು ಅರಸನ ಮನೆಯಿಂದ ಹೊರಟು ಅರಸನ ಸಂಗಡ ಮಾತ ನಾಡಿ ಹೇಳಿದ್ದೇನಂದರೆ--
- Luke 20:2 ಲೂಕನು 20:2ಆತನೊಂದಿಗೆ ಮಾತನಾ ಡುತ್ತಾ--ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀ? ಇಲ್ಲವೆ ನಿನಗೆ ಈ ಅಧಿಕಾರವನ್ನು ಕೊಟ್ಟವನು ಯಾರು? ನಮಗೆ ಹೇಳು ಅಂದರು.
- Amos 7:13 ಆಮೋಸ 7:13ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
- Jeremiah 38:4 ಯೆರೆಮೀಯ 38:4ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- Jeremiah 37:6–10 ಯೆರೆಮೀಯ 37:6–10ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು. ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು. ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ. ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
- 2 Kings 6:31–32 2 ಅರಸುಗಳು 6:31–32ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು. ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
Original words (Hebrew)
- Zedekiah · H6667צִדְקִיָּה Tsidqîyâh
- king · H4428מֶלֶךְ melek
- Judah · H3063יְהוּדָה Yᵉhûwdâh
- up · H3607כָּלָא kâlâʼ
- saying · H559אָמַר ʼâmar
- prophesy · H5012נָבָא nâbâʼ
- say · H559אָמַר ʼâmar
- saith · H559אָמַר ʼâmar
- give · H5414נָתַן nâthan
- city · H5892עִיר ʻîyr
- hand · H3027יָד yâd
- king · H4428מֶלֶךְ melek
- Babylon · H894בָּבֶל Bâbel
- take · H3920לָכַד lâkad