Skip to content
ThuthiThuthiThuthi
Jeremiah · chapter 32 · verse 30

Jeremiah 32:30 in Kannada

ಇಸ್ರಾ ಯೇಲಿನ ಮಕ್ಕಳೂ ಯೆಹೂದದ ಮಕ್ಕಳೂ ತಮ್ಮ ಯೌವನದಾರಭ್ಯ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದ್ದಾರೆ; ಇಸ್ರಾಯೇಲಿನ ಮಕ್ಕಳು ತಮ್ಮ ಕೈ ಕೆಲಸಗಳಿಂದ ನನಗೆ ಕೋಪೋದ್ರೇಕವನ್ನೇ ಎಬ್ಬಿಸಿದ್ದಾರೆ ಎಂದು ಕರ್ತನು ಅನ್ನುತ್ತಾನೆ.

Israa yelina makkaloo yehoodada makkaloo tamma yauvanadaarabhya nanna drushtiyalli kettaddanne maadiddaare; israayelina makkalu tamma kai kelasagalinda nanage kopodrekavanne ebbisiddaare endu kartanu annuttaane.

Jeremiah 32:30 in English

King James Version (KJV)
For the children of Israel and the children of Judah have only done evil before me from their youth: for the children of Israel have only provoked me to anger with the work of their hands, saith the LORD.
World English Bible (WEB)
“For the children of Israel and the children of Judah have done only that which was evil in my sight from their youth; for the children of Israel have only provoked me to anger with the work of their hands, says the LORD.
American Standard Version (ASV)
For the children of Israel and the children of Judah have done only that which was evil in my sight from their youth; for the children of Israel have only provoked me to anger with the work of their hands, saith Jehovah.
Bible in Basic English (BBE)
For the children of Israel and the children of Judah have done nothing but evil in my eyes from their earliest years: the children of Israel have only made me angry with the work of their hands, says the Lord.
Darby Translation (DBY)
For the children of Israel and the children of Judah have been doing only evil in my sight from their youth; for the children of Israel have only provoked me to anger with the work of their hands, saith Jehovah.
Webster's Bible (WBS)
For the children of Israel and the children of Judah have done evil only before me from their youth: for the children of Israel have only provoked me to anger with the work of their hands, saith the LORD.
Young's Literal Translation (YLT)
For the sons of Israel and the sons of Judah have been only doing evil in Mine eyes, from their youth; for the sons of Israel are only provoking Me with the work of their hands — an affirmation of Jehovah.

Read in context

  1. 28ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸು ತ್ತೇನೆ; ಅವನು ಅದನ್ನು ವಶಪಡಿಸಿಕೊಳ್ಳುವನು.
  2. 29ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು.
  3. 30ಇಸ್ರಾ ಯೇಲಿನ ಮಕ್ಕಳೂ ಯೆಹೂದದ ಮಕ್ಕಳೂ ತಮ್ಮ ಯೌವನದಾರಭ್ಯ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದ್ದಾರೆ; ಇಸ್ರಾಯೇಲಿನ ಮಕ್ಕಳು ತಮ್ಮ ಕೈ ಕೆಲಸಗಳಿಂದ ನನಗೆ ಕೋಪೋದ್ರೇಕವನ್ನೇ ಎಬ್ಬಿಸಿದ್ದಾರೆ ಎಂದು ಕರ್ತನು ಅನ್ನುತ್ತಾನೆ.
  4. 31ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು.
  5. 32ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.
Read all of Jeremiah 32

Cross references

Original words (Hebrew)

Jeremiah 32:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.