Skip to content
ThuthiThuthiThuthi
Jeremiah · chapter 32 · verse 31

Jeremiah 32:31 in Kannada

ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು.

Ee pattanavu adu kattalpatta dinavu modalugondu ee dinada varegoo nanna kopakkoo ugrakkoo guriyaagittu.

Jeremiah 32:31 in English

King James Version (KJV)
For this city hath been to me [as] a provocation of mine anger and of my fury from the day that they built it even unto this day; that I should remove it from before my face,
World English Bible (WEB)
For this city has been to me a provocation of my anger and of my wrath from the day that they built it even to this day, so that I should remove it from before my face,
American Standard Version (ASV)
For this city hath been to me a provocation of mine anger and of my wrath from the day that they built it even unto this day; that I should remove it from before my face,
Bible in Basic English (BBE)
For this town has been to me a cause of wrath and of burning passion from the day of its building till this day, so that I put it away from before my face:
Darby Translation (DBY)
For this city hath been to me [a provocation] of mine anger and of my fury from the day that they built it even unto this day; that I should remove it from before my face,
Webster's Bible (WBS)
For this city hath been to me [as] a provocation of my anger and of my fury from the day that they built it even to this day; that I should remove it from before my face,
Young's Literal Translation (YLT)
'For a cause of Mine anger, and a cause of My fury, hath this city been to Me, even from the day that they built it, and unto this day — to turn it aside from before My face,

Read in context

  1. 29ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು.
  2. 30ಇಸ್ರಾ ಯೇಲಿನ ಮಕ್ಕಳೂ ಯೆಹೂದದ ಮಕ್ಕಳೂ ತಮ್ಮ ಯೌವನದಾರಭ್ಯ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದ್ದಾರೆ; ಇಸ್ರಾಯೇಲಿನ ಮಕ್ಕಳು ತಮ್ಮ ಕೈ ಕೆಲಸಗಳಿಂದ ನನಗೆ ಕೋಪೋದ್ರೇಕವನ್ನೇ ಎಬ್ಬಿಸಿದ್ದಾರೆ ಎಂದು ಕರ್ತನು ಅನ್ನುತ್ತಾನೆ.
  3. 31ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು.
  4. 32ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.
  5. 33ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
Read all of Jeremiah 32

Cross references

Original words (Hebrew)

Jeremiah 32:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.