Skip to content
ThuthiThuthiThuthi
Jeremiah · chapter 32 · verse 36

Jeremiah 32:36 in Kannada

ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--

Heegaadaroo eega adu kattiyindaloo baradindaloo jaadyadindaloo baabelina arasana kaiyalli oppisalpaduvadendu neevu heluva ee pattanada vishaya israayelina devaraada kartanu heluvadenandare--

Jeremiah 32:36 in English

King James Version (KJV)
And now therefore thus saith the LORD, the God of Israel, concerning this city, whereof ye say, It shall be delivered into the hand of the king of Babylon by the sword, and by the famine, and by the pestilence;
World English Bible (WEB)
Now therefore the LORD, the God of Israel, says concerning this city, about which you say, “It is given into the hand of the king of Babylon by the sword, by the famine, and by the pestilence:”
American Standard Version (ASV)
And now therefore thus saith Jehovah, the God of Israel, concerning this city, whereof ye say, It is given into the hand of the king of Babylon by the sword, and by the famine, and by the pestilence:
Bible in Basic English (BBE)
And now the Lord, the God of Israel, has said of this town, about which you say, It is given into the hands of the king of Babylon by the sword and by need of food and by disease:
Darby Translation (DBY)
And now therefore Jehovah, the God of Israel, saith thus concerning this city, whereof ye say, It hath been given over into the hand of the king of Babylon by the sword, and by the famine, and by the pestilence:
Webster's Bible (WBS)
And now therefore thus saith the LORD, the God of Israel, concerning this city, of which ye say, It shall be delivered into the hand of the king of Babylon by the sword, and by the famine, and by the pestilence;
Young's Literal Translation (YLT)
'And now, therefore, thus said Jehovah, God of Israel, concerning this city, of which ye are saying, It hath been given into the hand of the king of Babylon by sword, and by famine, and by pestilence,

Read in context

  1. 34ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
  2. 35ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.
  3. 36ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--
  4. 37ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
  5. 38ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.
Read all of Jeremiah 32

Cross references

Original words (Hebrew)

Jeremiah 32:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.