Jeremiah · chapter 32 · verse 4
Jeremiah 32:4 in Kannada
ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
Avanu adannu vashapadisikolluvanu; yehoodada arasanaada chidkeeyanu kasdeeyara kaige tappisikollade nishchaya vaagi baabelina arasana kaiyalli oppisalpaduvanu, saakshaattaagi avana sangada maatanaaduvanu; avana kannugalu avana kannugalannu noduvavu.
Jeremiah 32:4 in English
- King James Version (KJV)
- And Zedekiah king of Judah shall not escape out of the hand of the Chaldeans, but shall surely be delivered into the hand of the king of Babylon, and shall speak with him mouth to mouth, and his eyes shall behold his eyes;
- World English Bible (WEB)
- and Zedekiah king of Judah won’t escape out of the hand of the Chaldeans, but will surely be delivered into the hand of the king of Babylon, and will speak with him mouth to mouth, and his eyes will see his eyes;
- American Standard Version (ASV)
- and Zedekiah king of Judah shall not escape out of the hand of the Chaldeans, but shall surely be delivered into the hand of the king of Babylon, and shall speak with him mouth to mouth, and his eyes shall behold his eyes;
- Bible in Basic English (BBE)
- And Zedekiah, king of Judah, will not get away from the hands of the Chaldaeans, but will certainly be given up into the hands of the king of Babylon, and will have talk with him, mouth to mouth, and see him, eye to eye.
- Darby Translation (DBY)
- and Zedekiah king of Judah shall not escape out of the hand of the Chaldeans; for he shall certainly be given into the hand of the king of Babylon, and shall speak with him mouth to mouth, and his eyes shall behold his eyes;
- Webster's Bible (WBS)
- And Zedekiah king of Judah shall not escape from the hand of the Chaldeans, but shall surely be delivered into the hand of the king of Babylon, and shall speak with him mouth to mouth, and his eyes shall behold his eyes;
- Young's Literal Translation (YLT)
- And Zedekiah king of Judah doth not escape out of the hand of the Chaldeans, but is certainly given into the hand of the king of Babylon, and his mouth hath spoken with his mouth, and his eyes see his eyes,
Read in context
- 2ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
- 3ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
- 4ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
- 5ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
- 6ಆಗ ಯೆರೆವಿಾಯನು ಹೇಳಿದ್ದೇನೆಂದರೆ--ಕರ್ತನ ವಾಕ್ಯವು ನನಗೆ ಬಂತು, ಹೇಗಂದರೆ--
Cross references
- Jeremiah 39:4–7 ಯೆರೆಮೀಯ 39:4–7ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು; ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು. ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು. ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
- 2 Kings 25:4–7 2 ಅರಸುಗಳು 25:4–7ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು. ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು. ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು. ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
- Jeremiah 37:17 ಯೆರೆಮೀಯ 37:17ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.
- Jeremiah 38:18 ಯೆರೆಮೀಯ 38:18ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.
- Jeremiah 38:23 ಯೆರೆಮೀಯ 38:23ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು.
- Ezekiel 12:12–13 ಯೆಹೆಜ್ಕೇಲನು 12:12–13ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಆ ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು. ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.
- Jeremiah 52:8–11 ಯೆರೆಮೀಯ 52:8–11ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು. ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು. ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು. ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
- Ezekiel 17:13–21 ಯೆಹೆಜ್ಕೇಲನು 17:13–21ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ. ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು. ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ? ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ. ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು. ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು. ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು.
- Ezekiel 21:25–26 ಯೆಹೆಜ್ಕೇಲನು 21:25–26ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು. ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು.
Original words (Hebrew)
- Zedekiah · H6667צִדְקִיָּה Tsidqîyâh
- king · H4428מֶלֶךְ melek
- Judah · H3063יְהוּדָה Yᵉhûwdâh
- escape · H4422מָלַט mâlaṭ
- hand · H3027יָד yâd
- Chaldeans · H3778כַּשְׂדִּי Kasdîy
- surely · H5414נָתַן nâthan
- delivered · H5414נָתַן nâthan
- hand · H3027יָד yâd
- king · H4428מֶלֶךְ melek
- Babylon · H894בָּבֶל Bâbel
- speak · H1696דָבַר dâbar
- mouth · H6310פֶּה peh
- mouth · H6310פֶּה peh
- eyes · H5869עַיִן ʻayin
- behold · H7200רָאָה râʼâh
- eyes · H5869עַיִן ʻayin