Skip to content
ThuthiThuthiThuthi
Jeremiah · chapter 32 · verse 42

Jeremiah 32:42 in Kannada

ಕರ್ತನು ಹೀಗೆ ಹೇಳುತ್ತಾನೆ--ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ ಹಾಗೆಯೇ ನಾನು ಅವರಿಗೆ ವಾಗ್ದಾನದ ಮೇಲನ್ನೆಲ್ಲಾ ಅವರ ಮೇಲೆ ಬರಮಾಡುವೆನು.

Kartanu heege heluttaane--naanu hege ee janara mele dodda kedannu baramaadideno haageye naanu avarige vaagdaanada melannellaa avara mele baramaaduvenu.

Jeremiah 32:42 in English

King James Version (KJV)
For thus saith the LORD; Like as I have brought all this great evil upon this people, so will I bring upon them all the good that I have promised them.
World English Bible (WEB)
For the LORD says: “Just as I have brought all this great evil on this people, so I will bring on them all the good that I have promised them.
American Standard Version (ASV)
For thus saith Jehovah: Like as I have brought all this great evil upon this people, so will I bring upon them all the good that I have promised them.
Bible in Basic English (BBE)
For the Lord has said: As I have made all this great evil come on this people, so I will send on them all the good which I said about them.
Darby Translation (DBY)
For thus saith Jehovah: Like as I have brought all this great evil upon this people, so will I bring upon them all the good that I have spoken concerning them.
Webster's Bible (WBS)
For thus saith the LORD; As I have brought all this great evil upon this people, so will I bring upon them all the good that I have promised them.
Young's Literal Translation (YLT)
'For thus said Jehovah: As I brought in unto this people all this great evil, so I am bringing in on them all the good that I am speaking concerning them;

Read in context

  1. 40ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
  2. 41ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
  3. 42ಕರ್ತನು ಹೀಗೆ ಹೇಳುತ್ತಾನೆ--ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ ಹಾಗೆಯೇ ನಾನು ಅವರಿಗೆ ವಾಗ್ದಾನದ ಮೇಲನ್ನೆಲ್ಲಾ ಅವರ ಮೇಲೆ ಬರಮಾಡುವೆನು.
  4. 43ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು.ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.
  5. 44ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.
Read all of Jeremiah 32

Cross references

Original words (Hebrew)

Jeremiah 32:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.