Jeremiah 32:43 in Kannada
ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು.ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.
Yaavadara vishaya--adu manushyaroo pashugaloo illade haalaayitu. Kasdeeyara kaiyalli oppisalpattide endu neevu helutteero aa deshadalli innu holagalu kondukollalpaduvavu.benyaaviాnana deshada lliyoo yeroosalemina pradeshagalalliyoo yehoodada pattanagalalliyoo bettada pattanagala lliyoo taggina pattanagalalliyoo dakshinada pattanagala lliyoo holagalannu hanakke kondukondu patragalannu baredu mudre haaki saakshigalannu ittukolluvaru; naanu avara sereyinda hindiru guvante maaduvenu endu kartanu annuttaane.
Jeremiah 32:43 in English
- King James Version (KJV)
- And fields shall be bought in this land, whereof ye say, [It is] desolate without man or beast; it is given into the hand of the Chaldeans.
- World English Bible (WEB)
- Fields will be bought in this land, about which you say, ‘It is desolate, without man or animal. It is given into the hand of the Chaldeans.’
- American Standard Version (ASV)
- And fields shall be bought in this land, whereof ye say, It is desolate, without man or beast; it is given into the hand of the Chaldeans.
- Bible in Basic English (BBE)
- And there will be trading in fields in this land of which you say, It is a waste, without man or beast; it is given into the hands of the Chaldaeans.
- Darby Translation (DBY)
- And fields shall be bought in this land, whereof ye say, It is desolate without man or beast; it is given into the hand of the Chaldeans.
- Webster's Bible (WBS)
- And fields shall be bought in this land, of which ye say, [It is] desolate without man or beast; it is given into the hand of the Chaldeans.
- Young's Literal Translation (YLT)
- and bought hath been the field in this land of which ye are saying, A desolation it [is], without man and beast, it hath been given into the hand of the Chaldeans.
Read in context
- 41ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
- 42ಕರ್ತನು ಹೀಗೆ ಹೇಳುತ್ತಾನೆ--ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ ಹಾಗೆಯೇ ನಾನು ಅವರಿಗೆ ವಾಗ್ದಾನದ ಮೇಲನ್ನೆಲ್ಲಾ ಅವರ ಮೇಲೆ ಬರಮಾಡುವೆನು.
- 43ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು.ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- 44ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.
Cross references
- Jeremiah 32:15 ಯೆರೆಮೀಯ 32:15ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು --ಈ ದೇಶದಲ್ಲಿ ತಿರುಗಿ ಮನೆಗಳೂ ಹೊಲಗಳೂ ದ್ರಾಕ್ಷೇ ತೋಟಗಳೂ ಸ್ವಾಧೀನವಾಗುವವೆಂದು ಹೇಳುತ್ತಾನೆ.
- Ezekiel 37:11–14 ಯೆಹೆಜ್ಕೇಲನು 37:11–14ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು. ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್ ದೇಶಕ್ಕೆ ನಿಮ್ಮನ್ನು ತರುವೆನು. ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.
- Jeremiah 32:36 ಯೆರೆಮೀಯ 32:36ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--
- Jeremiah 33:10 ಯೆರೆಮೀಯ 33:10ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ