Skip to content
ThuthiThuthiThuthi
Jeremiah · chapter 32 · verse 5

Jeremiah 32:5 in Kannada

ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.

Avanu chidkeeyanannu baabelige oyyuvanu, naanu avanannu darshisuva varege alle iruvanembadaagi kartanu annuttaane, neevu kasdeeyara sangada yuddha maadidaagyoo nimage saphalavaaguvadillavendu yaake pravaadisuttee endu heli avanannu sereyalli haakisidanu.

Jeremiah 32:5 in English

King James Version (KJV)
And he shall lead Zedekiah to Babylon, and there shall he be until I visit him, saith the LORD: though ye fight with the Chaldeans, ye shall not prosper.
World English Bible (WEB)
and he will bring Zedekiah to Babylon, and he will be there until I visit him,” says the LORD, “though you fight with the Chaldeans, you will not prosper”’?”
American Standard Version (ASV)
and he shall bring Zedekiah to Babylon, and there shall he be until I visit him, saith Jehovah: though ye fight with the Chaldeans, ye shall not prosper?
Bible in Basic English (BBE)
And he will take Zedekiah away to Babylon, where he will be till I have pity on him, says the Lord: though you are fighting with the Chaldaeans, things will not go well for you?
Darby Translation (DBY)
and he shall lead Zedekiah to Babylon, and there shall he be until I visit him, saith Jehovah: though ye fight with the Chaldeans, ye shall not prosper?
Webster's Bible (WBS)
And he shall lead Zedekiah to Babylon, and there shall he be until I visit him, saith the LORD: though ye fight with the Chaldeans, ye shall not prosper.
Young's Literal Translation (YLT)
And [to] Babylon he leadeth Zedekiah, and there he is till My inspecting him, — an affirmation of Jehovah — because ye fight with the Chaldeans, ye do not prosper.'

Read in context

  1. 3ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
  2. 4ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
  3. 5ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
  4. 6ಆಗ ಯೆರೆವಿಾಯನು ಹೇಳಿದ್ದೇನೆಂದರೆ--ಕರ್ತನ ವಾಕ್ಯವು ನನಗೆ ಬಂತು, ಹೇಗಂದರೆ--
  5. 7ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು.
Read all of Jeremiah 32

Cross references

Original words (Hebrew)

Jeremiah 32:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.