Jeremiah · chapter 32 · verse 6
Jeremiah 32:6 in Kannada
ಆಗ ಯೆರೆವಿಾಯನು ಹೇಳಿದ್ದೇನೆಂದರೆ--ಕರ್ತನ ವಾಕ್ಯವು ನನಗೆ ಬಂತು, ಹೇಗಂದರೆ--
Aaga yereviాyanu heliddenendare--kartana vaakyavu nanage bantu, hegandare--
Jeremiah 32:6 in English
- King James Version (KJV)
- And Jeremiah said, The word of the LORD came unto me, saying,
- World English Bible (WEB)
- Jeremiah said, “The LORD’s word came to me, saying,
- American Standard Version (ASV)
- And Jeremiah said, The word of Jehovah came unto me, saying,
- Bible in Basic English (BBE)
- And Jeremiah said, The word of the Lord came to me, saying,
- Darby Translation (DBY)
- And Jeremiah said, The word of Jehovah came unto me, saying,
- Webster's Bible (WBS)
- And Jeremiah said, The word of the LORD came to me, saying,
- Young's Literal Translation (YLT)
- And Jeremiah saith, 'A word of Jehovah hath been unto me saying,
Read in context
- 4ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
- 5ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
- 6ಆಗ ಯೆರೆವಿಾಯನು ಹೇಳಿದ್ದೇನೆಂದರೆ--ಕರ್ತನ ವಾಕ್ಯವು ನನಗೆ ಬಂತು, ಹೇಗಂದರೆ--
- 7ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು.
- 8ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.