Jeremiah · chapter 32 · verse 7
Jeremiah 32:7 in Kannada
ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು.
Igo, ninna chikkappanaada shalloomana maganaada hanamelanu ninna balige bandu--anaatotinalliruva nanna holavannu ninagoskara konduko. Adannu kondukolluva haage vimochisuva adhikaara ninaguntu endu heluvanu.
Jeremiah 32:7 in English
- King James Version (KJV)
- Behold, Hanameel the son of Shallum thine uncle shall come unto thee, saying, Buy thee my field that [is] in Anathoth: for the right of redemption [is] thine to buy [it].
- World English Bible (WEB)
- ‘Behold, Hanamel the son of Shallum your uncle will come to you, saying, “Buy my field that is in Anathoth; for the right of redemption is yours to buy it.”’”
- American Standard Version (ASV)
- Behold, Hanamel the son of Shallum thine uncle shall come unto thee, saying, Buy thee my field that is in Anathoth; for the right of redemption is thine to buy it.
- Bible in Basic English (BBE)
- See, Hanamel, the son of Shallum, your father's brother, will come to you and say, Give the price and get for yourself my property in Anathoth: for you have the right of the nearest relation.
- Darby Translation (DBY)
- Behold, Hanameel, the son of Shallum thine uncle, shall come unto thee, saying, Buy for thyself my field which is in Anathoth; for thine is the right of redemption, to buy [it].
- Webster's Bible (WBS)
- Behold, Hanameel the son of Shallum thy uncle shall come to thee, saying, Buy for thee my field that [is] in Anathoth: for the right of redemption [is] thine to buy [it] .
- Young's Literal Translation (YLT)
- Lo, Hanameel son of Shallum, thine uncle, is coming unto thee, saying, Buy for thee my field that [is] in Anathoth, for thine [is] the right of redemption — to buy.
Read in context
- 5ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
- 6ಆಗ ಯೆರೆವಿಾಯನು ಹೇಳಿದ್ದೇನೆಂದರೆ--ಕರ್ತನ ವಾಕ್ಯವು ನನಗೆ ಬಂತು, ಹೇಗಂದರೆ--
- 7ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು.
- 8ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
- 9ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
Cross references
- Jeremiah 1:1 ಯೆರೆಮೀಯ 1:1ಬೆನ್ಯಾವಿಾನನ ದೇಶದ ಅನಾತೋತಿನಲ್ಲಿದ್ದ ಯಾಜಕರಲ್ಲಿ ಒಬ್ಬನಾದ ಹಿಲ್ಕೀ ಯನ ಮಗನಾಗಿರುವ ಯೆರೆವಿಾಯನ ವಾಕ್ಯಗಳು.
- Leviticus 25:25 ಯಾಜಕಕಾಂಡ 25:25ನಿನ್ನ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸ್ವಾಸ್ತ್ಯದಲ್ಲಿ ಸ್ವಲ್ಪವನ್ನು ಮಾರಿದ ಮೇಲೆ ಅವನ ಬಂಧುವಿನಲ್ಲಿ ಯಾರಾದರೂ ಅದನ್ನು ಬಿಡಿಸಿಕೊಳ್ಳು ವದಕ್ಕೆ ಬಂದರೆ ಅವನ ಸಹೋದರನು ಮಾರಿರುವದನ್ನು ಅವನಿಗೆ ಬಿಡುಗಡೆ ಮಾಡಬೇಕು.
- Jeremiah 11:21 ಯೆರೆಮೀಯ 11:21ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--
- Mark 14:13–16 ಮಾರ್ಕನು 14:13–16ಆಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನನ್ನು ಹಿಂಬಾಲಿಸಿರಿ. ಅವನು ಯಾವ ಮನೆ ಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನ ನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ ಎಂದು ಬೋಧ ಕನು ಕೇಳುತ್ತಾನೆ ಎಂದು ಹೇಳಿರಿ. ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು. ಆಗ ಆತನ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಆತನು ತಮಗೆ ಹೇಳಿದಂತೆ ಕಂಡುಕೊಂಡು ಪಸ್ಕವನ್ನು ಸಿದ್ಧಮಾಡಿದರು.
- Numbers 35:2 ಅರಣ್ಯಕಾಂಡ 35:2ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.
- 1 Kings 14:5 1 ಅರಸುಗಳು 14:5ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು.
- Mark 11:2–6 ಮಾರ್ಕನು 11:2–6ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ. ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು. ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ ಅಲ್ಲಿ ನಿಂತವರಲ್ಲಿ ಕೆಲವರು ಅವರಿಗೆ--ಆ ಕತ್ತೇಮರಿಯನ್ನು ಏನು ಮಾಡುತ್ತೀರಿ ಎಂದು ಕೇಳಿದರು. ಅದಕ್ಕೆ ಅವರು ಯೇಸು ಅಪ್ಪಣೆ ಕೊಟ್ಟಂತೆಯೇ ಹೇಳಿದರು. ಆಗ ಅವರು ಅವರಿಗೆ ಹೋಗಗೊಡಿಸಿದರು.
- Ruth 4:3–9 ರೂತಳು 4:3–9ಆಗ ಅವನು ಆ ಬಂಧುವಿಗೆ ಹೇಳಿದ್ದೇನಂದರೆ ಮೋವಾಬ್ ಸೀಮೆ ಯಿಂದ ತಿರಿಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿ ಬಿಡಬೇಕೆಂದಿರುತ್ತಾಳೆ. ನಾನು ನಿನಗೆ ಹೇಳಬೇಕೆಂದಿದ್ದೇನಂದರೆ -- ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡುಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ ಬಿಡಿಸಿಕೊಳ್ಳದಿದ್ದರೆ ನಾನು ತಿಳುಕೊಳ್ಳುವ ಹಾಗೆ ನನಗೆ ಹೇಳು; ಯಾಕಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ ಅಂದನು. ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು. ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ; ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು. ಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು. ಆಗ ಬೋವಜನು ಹಿರಿಯರಿಗೂ ಸಮಸ್ತ ಜನ ರಿಗೂ ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬ ದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು.
- Leviticus 25:34 ಯಾಜಕಕಾಂಡ 25:34ಆದರೆ ಅವರ ಪಟ್ಟಣಗಳಿಗೆ ಸೇರಿರುವ ಉಪ ನಗರಗಳ ಹೊಲವನ್ನು ಮಾರಬಾರದು. ಅದು ಅವರಿಗೆ ನಿತ್ಯವಾದ ಸ್ವಾಸ್ತ್ಯವೇ.
- Leviticus 25:49 ಯಾಜಕಕಾಂಡ 25:49ಅವನ ಚಿಕ್ಕಪ್ಪನಾಗಲಿ ಚಿಕ್ಕಪ್ಪನ ಮಗ ನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸವಿಾಪ ವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.
- Leviticus 25:23 ಯಾಜಕಕಾಂಡ 25:23ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.
- Joshua 21:18–19 ಯೆಹೋಶುವ 21:18–19ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
Original words (Hebrew)
- Hanameel · H2601חֲנַמְאֵל Chănamʼêl
- son · H1121בֵּן bên
- Shallum · H7967שַׁלּוּם Shallûwm
- uncle · H1730דּוֹד dôwd
- come · H935בּוֹא bôwʼ
- saying · H559אָמַר ʼâmar
- Buy · H7069קָנָה qânâh
- field · H7704שָׂדֶה sâdeh
- Anathoth · H6068עֲנָתוֹת ʻĂnâthôwth
- right · H4941מִשְׁפָּט mishpâṭ
- redemption · H1353גְּאֻלָּה gᵉʼullâh
- buy · H7069קָנָה qânâh