Jeremiah · chapter 32 · verse 8
Jeremiah 32:8 in Kannada
ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
Haageye nanna chikkappana maganaada hanamelanu kartana vaakyada prakaara nanna balige seremaneya angalakkebandu--benyaaviాnana deshada anaatotinalliruva nanna holavannu ninagoskara konduko, baadhyada adhikaaravoo vimochaneyoo ninnadu; adannu ninagoskara konduko endu bedikondu helidanu. Aaga adu kartana vaakyavendu naanu tilukondenu.
Jeremiah 32:8 in English
- King James Version (KJV)
- So Hanameel mine uncle’s son came to me in the court of the prison according to the word of the LORD, and said unto me, Buy my field, I pray thee, that [is] in Anathoth, which [is] in the country of Benjamin: for the right of inheritance [is] thine, and the redemption [is] thine; buy [it] for thyself. Then I knew that this [was] the word of the LORD.
- World English Bible (WEB)
- “So Hanamel my uncle’s son came to me in the court of the guard according to the LORD’s word, and said to me, ‘Please buy my field that is in Anathoth, which is in the land of Benjamin; for the right of inheritance is yours, and the redemption is yours. Buy it for yourself.’ “Then I knew that this was the LORD’s word.
- American Standard Version (ASV)
- So Hanamel mine uncle’s son came to me in the court of the guard according to the word of Jehovah, and said unto me, Buy my field, I pray thee, that is in Anathoth, which is in the land of Benjamin; for the right of inheritance is thine, and the redemption is thine; buy it for thyself. Then I knew that this was the word of Jehovah.
- Bible in Basic English (BBE)
- So Hanamel, the son of my father's brother, came to me, as the Lord had said, to the place of the armed watchmen, and said to me, Give the price and get my property which is in Anathoth in the land of Benjamin: for you have the nearest relation's right to the heritage; so get it for yourself. Then it was clear to me that this was the word of the Lord.
- Darby Translation (DBY)
- And Hanameel, mine uncle's son, came to me in the court of the guard according to the word of Jehovah, and said unto me, Buy my field, I pray thee, that is in Anathoth, which is in the land of Benjamin; for the right of inheritance is thine, and the redemption is thine: buy [it] for thyself. Then I knew that this was the word of Jehovah.
- Webster's Bible (WBS)
- So Hanameel my uncle's son came to me in the court of the prison, according to the word of the LORD, and said to me, Buy my field, I pray thee, that [is] in Anathoth, which [is] in the country of Benjamin: for the right of inheritance [is] thine, and the redemption [is] thine; buy [it] for thyself. Then I knew that this [was] the word of the LORD.
- Young's Literal Translation (YLT)
- And Hanameel, my uncle's son, cometh in unto me, according to the word of Jehovah, unto the court of the prison, and saith unto me, 'Buy, I pray thee, my field that [is] in Anathoth, that [is] in the land of Benjamin, for thine [is] the right of possession, and thine of redemption — buy for thee.' And I know that it [is] the word of Jehovah,
Read in context
- 6ಆಗ ಯೆರೆವಿಾಯನು ಹೇಳಿದ್ದೇನೆಂದರೆ--ಕರ್ತನ ವಾಕ್ಯವು ನನಗೆ ಬಂತು, ಹೇಗಂದರೆ--
- 7ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು.
- 8ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
- 9ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
- 10ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
Cross references
- Jeremiah 32:7 ಯೆರೆಮೀಯ 32:7ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು.
- Jeremiah 32:2 ಯೆರೆಮೀಯ 32:2ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
- 1 Samuel 10:3–7 1 ಸಮುವೇಲನು 10:3–7ನೀನು ಆ ಸ್ಥಳವನ್ನು ಬಿಟ್ಟು ಆ ಕಡೆ ದಾಟಿ ತಾಬೋರಿನ ಬಯಲಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿ ಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವಿ. ಅವರು ನಿನ್ನ ಕ್ಷೇಮ ಸಮಾಚಾರವನ್ನು ವಿಚಾರಿಸಿ ನಿನಗೆ ಎರಡು ರೊಟ್ಟಿಗಳನ್ನು ಕೊಡುವರು; ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವಿ. ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು. ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ. ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
- 1 Kings 22:25 1 ಅರಸುಗಳು 22:25ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.
- 1 Samuel 9:16–17 1 ಸಮುವೇಲನು 9:16–17ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು. ಸಮುವೇಲನು ಸೌಲನನ್ನು ನೋಡಿದಾಗ ಕರ್ತನು ಅವನಿಗೆ--ಇಗೋ, ನಾನು ನಿನಗೆ ಹೇಳಿದ ಮನು ಷ್ಯನು ಇವನೇ; ಇವನೇ ನನ್ನ ಜನರನ್ನು ಆಳುವನು ಅಂದನು.
- Jeremiah 33:1 ಯೆರೆಮೀಯ 33:1ಇದಲ್ಲದೆ ಯೆರೆವಿಾಯನು ಇನ್ನೂ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟಿರು ವಾಗ ಕರ್ತನ ವಾಕ್ಯವು ಎರಡನೇ ಸಾರಿ ಉಂಟಾಯಿತು.
- 1 Kings 2:26 1 ಅರಸುಗಳು 2:26ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು.
- John 4:53 ಯೋಹಾನನು 4:53ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
- 1 Chronicles 6:60 1 ಪೂರ್ವಕಾಲವೃತ್ತಾಂತ 6:60ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.
- Acts 10:17–28 ಅಪೊಸ್ತಲರ ಕೃತ್ಯಗಳು 10:17–28ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು. ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ; ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು. ಪೇತ್ರನು ಕೆಳಗಿಳಿದು ಕೊರ್ನೇಲ್ಯನು ಕಳುಹಿಸಿದ ಆ ಮನುಷ್ಯರ ಬಳಿಗೆ ಬಂದು--ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು ಎಂದು ಕೇಳಲು ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು. ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು. ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು. ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ ಅವನ ಸಂಗಡ ಸಂಭಾಷಣೆ ಮಾಡುತ್ತಾ ಮನೆಯೊಳಕ್ಕೆ ಬಂದನು. ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
- Zechariah 11:11 ಜೆಕರ್ಯ 11:11ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.
Original words (Hebrew)
- Hanameel · H2601חֲנַמְאֵל Chănamʼêl
- uncle’s · H1730דּוֹד dôwd
- son · H1121בֵּן bên
- came · H935בּוֹא bôwʼ
- court · H2691חָצֵר châtsêr
- prison · H4307מַטָּרָא maṭṭârâʼ
- word · H1697דָּבָר dâbâr
- said · H559אָמַר ʼâmar
- Buy · H7069קָנָה qânâh
- field · H7704שָׂדֶה sâdeh
- Anathoth · H6068עֲנָתוֹת ʻĂnâthôwth
- country · H776אֶרֶץ ʼerets
- Benjamin · H1144בִּנְיָמִין Binyâmîyn
- right · H4941מִשְׁפָּט mishpâṭ
- inheritance · H3425יְרֻשָּׁה yᵉrushshâh
- redemption · H1353גְּאֻלָּה gᵉʼullâh
- buy · H7069קָנָה qânâh
- knew · H3045יָדַע yâdaʻ
- word · H1697דָּבָר dâbâr