Jeremiah · chapter 32 · verse 9
Jeremiah 32:9 in Kannada
ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
Haage naanu nanna chikkappana maganaada hanamelaninda anaatotinallidda holavannu kondukondu avanige hadinelu belli shekelugalannu tooka maadi krayakottenu.
Jeremiah 32:9 in English
- King James Version (KJV)
- And I bought the field of Hanameel my uncle’s son, that [was] in Anathoth, and weighed him the money, [even] seventeen shekels of silver.
- World English Bible (WEB)
- I bought the field that was in Anathoth of Hanamel my uncle’s son, and weighed him the money, even seventeen shekels of silver.
- American Standard Version (ASV)
- And I bought the field that was in Anathoth of Hanamel mine uncle’s son, and weighed him the money, even seventeen shekels of silver.
- Bible in Basic English (BBE)
- So I got for a price the property in Anathoth from Hanamel, the son of my father's brother, and gave him the money, seventeen shekels of silver;
- Darby Translation (DBY)
- And I bought of Hanameel, mine uncle's son, the field which is in Anathoth, and weighed him the money, seventeen shekels of silver.
- Webster's Bible (WBS)
- And I bought the field of Hanameel my uncle's son, that [was] in Anathoth, and weighed him the money, [even] seventeen shekels of silver.
- Young's Literal Translation (YLT)
- And I buy the field, that [is] in Anathoth, from Hanameel, my uncle's son, and I weigh to him the money — seventeen shekels of silver.
Read in context
- 7ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು.
- 8ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
- 9ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
- 10ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
- 11ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು.
Cross references
- Zechariah 11:12–13 ಜೆಕರ್ಯ 11:12–13ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು. ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.
- Esther 3:9 ಎಸ್ತೇರಳು 3:9ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು.
- 1 Kings 20:39 1 ಅರಸುಗಳು 20:39ಅರ ಸನು ಹಾದು ಹೋಗುತ್ತಿರುವಾಗ, ಇವನು ಅರಸನಿಗೆ ಕೂಗಿ ಹೇಳಿದ್ದೇನಂದರೆ--ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ತೊಲಗಿ ಒಬ್ಬನನ್ನು ನನ್ನ ಬಳಿಗೆ ತಕ್ಕೊಂಡು ಬಂದು--ಈ ಮನುಷ್ಯನನ್ನು ಕಾಯಿ; ಇವನು ಹೇಗಾದರೂ ಇಲ್ಲದೆ ಹೋದರೆ ನಿನ್ನ ಪ್ರಾಣವು ಅವನ ಪ್ರಾಣಕ್ಕೆ ಬದ ಲಾಗಿರುವುದು; ಇಲ್ಲವೆ ನೀನು ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಅಂದನು.
- Hosea 3:2 ಹೋಶೇಯ 3:2ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್ ಜವೆಗೋಧಿಗೂ ಒಂದುವರೆ ಹೋಮೆರ್ ಜವೆಗೋಧಿಗೂ ಕೊಂಡುಕೊಂಡೆನು.
- Isaiah 55:2 ಯೆಶಾಯ 55:2ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
- Genesis 23:15–16 ಆದಿಕಾಂಡ 23:15–16ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು. ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.
- Genesis 37:28 ಆದಿಕಾಂಡ 37:28ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
Original words (Hebrew)
- bought · H7069קָנָה qânâh
- field · H7704שָׂדֶה sâdeh
- Hanameel · H2601חֲנַמְאֵל Chănamʼêl
- uncle’s · H1730דּוֹד dôwd
- son · H1121בֵּן bên
- Anathoth · H6068עֲנָתוֹת ʻĂnâthôwth
- weighed · H8254שָׁקַל shâqal
- money · H3701כֶּסֶף keçeph
- seventeen · H7651שֶׁבַע shebaʻ
- shekels · H8255שֶׁקֶל sheqel
- silver · H3701כֶּסֶף keçeph