Jeremiah · chapter 33 · verse 1
Jeremiah 33:1 in Kannada
ಇದಲ್ಲದೆ ಯೆರೆವಿಾಯನು ಇನ್ನೂ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟಿರು ವಾಗ ಕರ್ತನ ವಾಕ್ಯವು ಎರಡನೇ ಸಾರಿ ಉಂಟಾಯಿತು.
Idallade yereviాyanu innoo seremaneya angaladalli muchchalpattiru vaaga kartana vaakyavu eradane saari untaayitu.
Jeremiah 33:1 in English
- King James Version (KJV)
- Moreover the word of the LORD came unto Jeremiah the second time, while he was yet shut up in the court of the prison, saying,
- World English Bible (WEB)
- Moreover the LORD’s word came to Jeremiah the second time, while he was still locked up in the court of the guard, saying,
- American Standard Version (ASV)
- Moreover the word of Jehovah came unto Jeremiah the second time, while he was yet shut up in the court of the guard, saying,
- Bible in Basic English (BBE)
- Then the word of the Lord came to Jeremiah the second time, while he was still shut up in the place of the armed watchmen, saying,
- Darby Translation (DBY)
- And the word of Jehovah came to Jeremiah the second time, while he was still shut up in the court of the prison, saying,
- Webster's Bible (WBS)
- Moreover the word of the LORD came to Jeremiah the second time, while he was yet confined in the court of the prison, saying,
- Young's Literal Translation (YLT)
- And there is a word of Jehovah unto Jeremiah a second time — and he [is] yet detained in the court of the prison — saying:
Read in context
- 1ಇದಲ್ಲದೆ ಯೆರೆವಿಾಯನು ಇನ್ನೂ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟಿರು ವಾಗ ಕರ್ತನ ವಾಕ್ಯವು ಎರಡನೇ ಸಾರಿ ಉಂಟಾಯಿತು.
- 2ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-
- 3ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
Cross references
- Jeremiah 32:2–3 ಯೆರೆಮೀಯ 32:2–3ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು. ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
- Jeremiah 37:21 ಯೆರೆಮೀಯ 37:21ಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.
- Jeremiah 38:28 ಯೆರೆಮೀಯ 38:28ಈ ಪ್ರಕಾರ ಯೆರೂ ಸಲೇಮು ಹಿಡಿಯಲ್ಪಡುವ ದಿವಸದ ವರೆಗೆ ಯೆರೆ ವಿಾಯನು ಸೆರೆಮನೆಯ ಅಂಗಳದಲ್ಲಿ ವಾಸವಾ ಗಿದ್ದನು; ಯೆರೂಸಲೇಮು ಹಿಡಿಯಲ್ಪಡುವಾಗ ಅವನು ಅಲ್ಲೇ ಇದ್ದನು.
- Jeremiah 32:8 ಯೆರೆಮೀಯ 32:8ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
- 2 Timothy 2:9 2 ತಿಮೊಥೆಯನಿಗೆ 2:9ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.