Skip to content
ThuthiThuthiThuthi
Jeremiah · chapter 33 · verse 10

Jeremiah 33:10 in Kannada

ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ

Kartanu heluvadenandare-- manushyaroo pashugaloo illade haalaayitendu neevu heluva ee sthaladalliyoo manushyaroo nivaasigaloo pashugaloo illade naashavaada yehoo dada pattanagalalliyoo yeroosalemina beedi galalliyoo

Jeremiah 33:10 in English

King James Version (KJV)
Thus saith the LORD; Again there shall be heard in this place, which ye say [shall be] desolate without man and without beast, [even] in the cities of Judah, and in the streets of Jerusalem, that are desolate, without man, and without inhabitant, and without beast,
World English Bible (WEB)
The LORD says: “Yet again there will be heard in this place, about which you say, ‘It is waste, without man and without animal, even in the cities of Judah, and in the streets of Jerusalem, that are desolate, without man and without inhabitant and without animal,’
American Standard Version (ASV)
Thus saith Jehovah: Yet again there shall be heard in this place, whereof ye say, It is waste, without man and without beast, even in the cities of Judah, and in the streets of Jerusalem, that are desolate, without man and without inhabitant and without beast,
Bible in Basic English (BBE)
This is what the Lord has said: There will again be sounding in this place, of which you say, It is a waste, without man and without beast; even in the towns of Judah and in the streets of Jerusalem which are waste and unpeopled, without man and without beast,
Darby Translation (DBY)
Thus saith Jehovah: In this place of which ye say, It is waste, without man and without beast! in the cities of Judah and in the streets of Jerusalem that are desolate, without man, and without inhabitant, and without beast,
Webster's Bible (WBS)
Thus saith the LORD; Again there shall be heard in this place, which ye say [shall be] desolate without man and without beast, [even] in the cities of Judah, and in the streets of Jerusalem, that are desolate, without man, and without inhabitant, and without beast,
Young's Literal Translation (YLT)
Thus said Jehovah: Again heard in this place of which ye are saying, Waste it [is], without man and without beast, In cities of Judah, and in streets of Jerusalem, That are desolated, without man, And without inhabitant, and without beast,

Read in context

  1. 8ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
  2. 9ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
  3. 10ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ
  4. 11ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
  5. 12ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.
Read all of Jeremiah 33

Cross references

Original words (Hebrew)

Jeremiah 33:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.