Jeremiah · chapter 33 · verse 11
Jeremiah 33:11 in Kannada
ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
Innu mele aanandada svaravoo santoshada svaravoo madalingana svaravoo madala gittiya svaravoo--sainyagala kartanannu kondaadiri; kartanu olleyavane, aatana krupe nirantarave endu heli, stotrada baliyannu kartana aala yakke taruvavara svaravoo kelalpaduvadu; naanu munchina haage deshada sereyannu tirugisutte nendu kartanu heluttaane.
Jeremiah 33:11 in English
- King James Version (KJV)
- The voice of joy, and the voice of gladness, the voice of the bridegroom, and the voice of the bride, the voice of them that shall say, Praise the LORD of hosts: for the LORD [is] good; for his mercy [endureth] for ever: [and] of them that shall bring the sacrifice of praise into the house of the LORD. For I will cause to return the captivity of the land, as at the first, saith the LORD.
- World English Bible (WEB)
- the voice of joy and the voice of gladness, the voice of the bridegroom and the voice of the bride, the voice of those who say, ‘Give thanks to the LORD of Armies, for the LORD is good, for his loving kindness endures forever;’ who bring thanksgiving into the LORD’s house. For I will cause the captivity of the land to be reversed as at the first,” says the LORD.
- American Standard Version (ASV)
- the voice of joy and the voice of gladness, the voice of the bridegroom and the voice of the bride, the voice of them that say, Give thanks to Jehovah of hosts, for Jehovah is good, for his lovingkindness [endureth] for ever; [and of them] that bring [sacrifices of] thanksgiving into the house of Jehovah. For I will cause the captivity of the land to return as at the first, saith Jehovah.
- Bible in Basic English (BBE)
- Happy sounds, the voice of joy, the voice of the newly-married man and the voice of the bride, the voices of those who say, Give praise to the Lord of armies, for the Lord is good, for his mercy is unchanging for ever: the voices of those who go with praise into the house of the Lord. For I will let the land come back to its first condition, says the Lord.
- Darby Translation (DBY)
- there shall again be heard the voice of mirth and the voice of joy, the voice of the bridegroom and the voice of the bride, the voice of them that say, Give ye thanks unto Jehovah of hosts; for Jehovah is good, for his loving-kindness [endureth] for ever, — of them that bring thanksgiving unto the house of Jehovah. For I will turn the captivity of the land as in the beginning, saith Jehovah.
- Webster's Bible (WBS)
- The voice of joy, and the voice of gladness, the voice of the bridegroom, and the voice of the bride, the voice of them that shall say, Praise the LORD of hosts: for the LORD [is] good; for his mercy [endureth] for ever: [and] of them that shall bring the sacrifice of praise into the house of the LORD. For I will cause to return the captivity of the land, as at the first, saith the LORD.
- Young's Literal Translation (YLT)
- Is a voice of joy and a voice of gladness, Voice of bridegroom, and voice of bride, The voice of those saying, Thank Jehovah of Hosts, for Jehovah [is] good, For His kindness [is] to the age, Who are bringing in thanksgiving to the house of Jehovah, For I turn back the captivity of the land, As at the first, said Jehovah.
Read in context
- 9ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
- 10ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ
- 11ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
- 12ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.
- 13ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.
Cross references
- 1 Chronicles 16:34 1 ಪೂರ್ವಕಾಲವೃತ್ತಾಂತ 16:34ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.
- Psalm 107:22 ಕೀರ್ತನೆಗಳು 107:22ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- Psalm 106:1 ಕೀರ್ತನೆಗಳು 106:1ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
- Psalm 107:1 ಕೀರ್ತನೆಗಳು 107:1ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು.
- Hebrews 13:15 ಇಬ್ರಿಯರಿಗೆ 13:15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
- Isaiah 51:11 ಯೆಶಾಯ 51:11ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
- 2 Chronicles 29:31 2 ಪೂರ್ವಕಾಲವೃತ್ತಾಂತ 29:31ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.
- 2 Chronicles 5:13 2 ಪೂರ್ವಕಾಲವೃತ್ತಾಂತ 5:13ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
- 1 Chronicles 16:8 1 ಪೂರ್ವಕಾಲವೃತ್ತಾಂತ 16:8ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ.
- Psalm 136:1–26 ಕೀರ್ತನೆಗಳು 136:1–26ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ. ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ. ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ. ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ. ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- John 3:29 ಯೋಹಾನನು 3:29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
- Revelation 18:23 ಪ್ರಕಟನೆ 18:23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
Original words (Hebrew)
- voice · H6963קוֹל qôwl
- joy · H8342שָׂשׂוֹן sâsôwn
- voice · H6963קוֹל qôwl
- gladness · H8057שִׂמְחָה simchâh
- voice · H6963קוֹל qôwl
- bridegroom · H2860חָתָן châthân
- voice · H6963קוֹל qôwl
- bride · H3618כַּלָּה kallâh
- voice · H6963קוֹל qôwl
- say · H559אָמַר ʼâmar
- Praise · H3034יָדָה yâdâh
- hosts · H6635צָבָא tsâbâʼ
- good · H2896טוֹב ṭôwb
- mercy · H2617חֵסֵד chêçêd
- ever · H5769עוֹלָם ʻôwlâm
- bring · H935בּוֹא bôwʼ
- praise · H8426תּוֹדָה tôwdâh
- house · H1004בַּיִת bayith
- return · H7725שׁוּב shûwb
- captivity · H7622שְׁבוּת shᵉbûwth
- land · H776אֶרֶץ ʼerets
- first · H7223רִאשׁוֹן riʼshôwn
- saith · H559אָמַר ʼâmar