Skip to content
ThuthiThuthiThuthi
Jeremiah · chapter 33 · verse 12

Jeremiah 33:12 in Kannada

ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.

Sainyagala kartanu heluvadenandare--manushyaroo pashugaloo illade haalaada ee sthaladalliyoo adara ellaa pattanagalalliyoo innu mele tamma mandegalannu malagisuva kurubara nivaasagalu iruvavu.

Jeremiah 33:12 in English

King James Version (KJV)
Thus saith the LORD of hosts; Again in this place, which is desolate without man and without beast, and in all the cities thereof, shall be an habitation of shepherds causing [their] flocks to lie down.
World English Bible (WEB)
The LORD of Armies says: “Yet again there will be in this place, which is waste, without man and without animal, and in all its cities, a habitation of shepherds causing their flocks to lie down.
American Standard Version (ASV)
Thus saith Jehovah of hosts: Yet again shall there be in this place, which is waste, without man and without beast, and in all the cities thereof, a habitation of shepherds causing their flocks to lie down.
Bible in Basic English (BBE)
This is what the Lord of armies has said: Again there will be in this place, which is a waste, without man and without beast, and in all its towns, a resting-place where the keepers of sheep will make their flocks take rest.
Darby Translation (DBY)
Thus saith Jehovah of hosts: In this place which is waste, without man and without beast, and in all the cities thereof, there shall again be a habitation of shepherds causing [their] flocks to lie down.
Webster's Bible (WBS)
Thus saith the LORD of hosts; Again in this place, which is desolate without man and without beast, and in all its cities, shall be a habitation of shepherds causing [their] flocks to lie down.
Young's Literal Translation (YLT)
Thus said Jehovah of Hosts: Again there is in this place — that is waste, Without man and beast, And in all its cities — a habitation of shepherds, Causing the flock to lie down.

Read in context

  1. 10ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ
  2. 11ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
  3. 12ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.
  4. 13ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.
  5. 14ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯವರ ಸಂಗಡಲೂ ಯೆಹೂದನ ಮನೆಯವರ ಸಂಗಡಲೂ ವಾಗ್ದಾನವನ್ನು ಮಾಡಿದಂತೆ ಒಳ್ಳೇ ಮಾತನ್ನು ನೆರೆವೇರಿ ಸುವೆನು.
Read all of Jeremiah 33

Cross references

Original words (Hebrew)

Jeremiah 33:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.