Skip to content
ThuthiThuthiThuthi
Jeremiah · chapter 33 · verse 13

Jeremiah 33:13 in Kannada

ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.

Bettada pattanagalalliyoo taggina pattanagala lliyoo dakshinada pattanagalalliyoo benyaaviాnana deshadalliyoo yeroosalemina pradeshagala lliyoo yehoodada pattanagalalliyoo innu mele kurigalu enisuvavana kaikelage haadu hoguvavendu kartanu heluttaane.

Jeremiah 33:13 in English

King James Version (KJV)
In the cities of the mountains, in the cities of the vale, and in the cities of the south, and in the land of Benjamin, and in the places about Jerusalem, and in the cities of Judah, shall the flocks pass again under the hands of him that telleth [them], saith the LORD.
World English Bible (WEB)
In the cities of the hill country, in the cities of the lowland, in the cities of the South, in the land of Benjamin, in the places around Jerusalem, and in the cities of Judah, the flocks will again pass under the hands of him who counts them,” says the LORD.
American Standard Version (ASV)
In the cities of the hill-country, in the cities of the lowland, and in the cities of the South, and in the land of Benjamin, and in the places about Jerusalem, and in the cities of Judah, shall the flocks again pass under the hands of him that numbereth them, saith Jehovah.
Bible in Basic English (BBE)
In the towns of the hill-country, in the towns of the lowland, and in the towns of the South and in the land of Benjamin and in the country round Jerusalem and in the towns of Judah, the flocks will again go under the hand of him who is numbering them, says the Lord.
Darby Translation (DBY)
In the cities of the hill-country, in the cities of the lowland, and in the cities of the south, and in the land of Benjamin, and in the environs of Jerusalem, and in the cities of Judah, shall the flocks pass again under the hands of him that counteth [them], saith Jehovah.
Webster's Bible (WBS)
In the cities of the mountains, in the cities of the vale, and in the cities of the south, and in the land of Benjamin, and in the places about Jerusalem, and in the cities of Judah, shall the flocks pass again under the hands of him that counteth [them] , saith the LORD.
Young's Literal Translation (YLT)
In the cities of the hill-country, In the cities of the low country, And in the cities of the south, And in the land of Benjamin, And in the suburbs of Jerusalem, And in the cities of Judah, Again doth the flock pass by under the hands of the numberer, said Jehovah.

Read in context

  1. 11ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
  2. 12ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.
  3. 13ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.
  4. 14ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯವರ ಸಂಗಡಲೂ ಯೆಹೂದನ ಮನೆಯವರ ಸಂಗಡಲೂ ವಾಗ್ದಾನವನ್ನು ಮಾಡಿದಂತೆ ಒಳ್ಳೇ ಮಾತನ್ನು ನೆರೆವೇರಿ ಸುವೆನು.
  5. 15ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು.
Read all of Jeremiah 33

Cross references

Original words (Hebrew)

Jeremiah 33:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.