Skip to content
ThuthiThuthiThuthi
Jeremiah · chapter 33 · verse 15

Jeremiah 33:15 in Kannada

ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು.

Aa dinagalalliyoo aa kaaladalliyoo naanu daaveedanige neetiyulla kombeyannu chigura maaduvenu; aatanu deshadalli nyaayavannoo neetiyannoo nadisuvanu.

Jeremiah 33:15 in English

King James Version (KJV)
In those days, and at that time, will I cause the Branch of righteousness to grow up unto David; and he shall execute judgment and righteousness in the land.
World English Bible (WEB)
“In those days and at that time, I will cause a Branch of righteousness to grow up to David. He will execute justice and righteousness in the land.
American Standard Version (ASV)
In those days, and at that time, will I cause a Branch of righteousness to grow up unto David; and he shall execute justice and righteousness in the land.
Bible in Basic English (BBE)
In those days and at that time, I will let a Branch of righteousness come up for David; and he will be a judge in righteousness in the land.
Darby Translation (DBY)
In those days, and at that time, will I cause a Branch of righteousness to grow up unto David; and he shall execute judgment and righteousness in the land.
Webster's Bible (WBS)
In those days, and at that time, will I cause the branch of righteousness to grow up to David; and he shall execute judgment and righteousness in the land.
Young's Literal Translation (YLT)
In those days, and at that time, I cause to shoot up to David a shoot of righteousness, And he hath done judgment and righteousness in the earth.

Read in context

  1. 13ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.
  2. 14ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯವರ ಸಂಗಡಲೂ ಯೆಹೂದನ ಮನೆಯವರ ಸಂಗಡಲೂ ವಾಗ್ದಾನವನ್ನು ಮಾಡಿದಂತೆ ಒಳ್ಳೇ ಮಾತನ್ನು ನೆರೆವೇರಿ ಸುವೆನು.
  3. 15ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು.
  4. 16ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
  5. 17ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
Read all of Jeremiah 33

Cross references

Original words (Hebrew)

Jeremiah 33:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.