Skip to content
ThuthiThuthiThuthi
Jeremiah · chapter 33 · verse 17

Jeremiah 33:17 in Kannada

ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.

Kartanu heege helu ttaane--daaveedanige israayelina maneya sinhaasanadalli kootukolluva manushyanu illade hoguvadilla.

Jeremiah 33:17 in English

King James Version (KJV)
For thus saith the LORD; David shall never want a man to sit upon the throne of the house of Israel;
World English Bible (WEB)
For the LORD says: “David will never lack a man to sit on the throne of the house of Israel.
American Standard Version (ASV)
For thus saith Jehovah: David shall never want a man to sit upon the throne of the house of Israel;
Bible in Basic English (BBE)
For the Lord has said, David will never be without a man to take his place on the seat of the kingdom of Israel;
Darby Translation (DBY)
For thus saith Jehovah: There shall never fail to David a man to sit upon the throne of the house of Israel;
Webster's Bible (WBS)
For thus saith the LORD; David shall never want a man to sit upon the throne of the house of Israel;
Young's Literal Translation (YLT)
For thus said Jehovah: 'Not cut off to David is one sitting on the throne of the house of Israel,

Read in context

  1. 15ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು.
  2. 16ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
  3. 17ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
  4. 18ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.
  5. 19ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--
Read all of Jeremiah 33

Cross references

Original words (Hebrew)

Jeremiah 33:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.