Jeremiah · chapter 33 · verse 18
Jeremiah 33:18 in Kannada
ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.
Yaajakarigoo leviyarigoo nityavaagi nanna munde dahanabaligalannu arpisu vadakkoo aahaarada arpanegalannu benkiyinda arpisuvavadakkoo baligalannu maaduvadakkoo manushyanu illade hoguvadilla.
Jeremiah 33:18 in English
- King James Version (KJV)
- Neither shall the priests the Levites want a man before me to offer burnt offerings, and to kindle meat offerings, and to do sacrifice continually.
- World English Bible (WEB)
- The Levitical priests won’t lack a man before me to offer burnt offerings, to burn meal offerings, and to do sacrifice continually.”
- American Standard Version (ASV)
- neither shall the priests the Levites want a man before me to offer burnt-offerings, and to burn meal-offerings, and to do sacrifice continually.
- Bible in Basic English (BBE)
- And the priests and the Levites will never be without a man to come before me, offering burned offerings and perfumes and meal offerings and offerings of beasts at all times.
- Darby Translation (DBY)
- neither shall there fail to the priests the Levites a man before me to offer up burnt-offerings, and to burn oblations, and to do sacrifice continually.
- Webster's Bible (WBS)
- Neither shall the priests the Levites want a man before me to offer burnt-offerings, and to kindle meat-offerings, and to do sacrifice continually.
- Young's Literal Translation (YLT)
- And to the priests — the Levites, Not cut off from before Me is one, Causing a burnt-offering to ascend, And perfuming a present, and making sacrifice — all the days.'
Read in context
- 16ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
- 17ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
- 18ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.
- 19ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--
- 20ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
Cross references
- Isaiah 56:7 ಯೆಶಾಯ 56:7ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
- Ezekiel 45:5 ಯೆಹೆಜ್ಕೇಲನು 45:5ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆಮಾಡುವ ಲೇವಿಯರಿಗೆ ತಮಗೆ ಸ್ವಾಸ್ತ್ಯವಾಗಿ ಇಪ್ಪತ್ತು ಕೊಠಡಿ ಗಳಿಗಾಗಿ ಇರಬೇಕು.
- Ezekiel 43:19–27 ಯೆಹೆಜ್ಕೇಲನು 43:19–27ದೇವರಾದ ಕರ್ತನು ಹೇಳುವದೇನಂದರೆ--ನನಗೆ ಸೇವೆಮಾಡುವದಕ್ಕಾಗಿ ನನ್ನ ಬಳಿಗೆ ಸವಿಾಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯವರಿಗೂ ಪಾಪದ ಬಲಿಗಾಗಿ ಎಳೇ ಹೊರಿಯನ್ನು ಕೊಡಬೇಕು. ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಶುದ್ಧಪಡಿಸಿ ದೋಷ ಪರಿಹರಿಸಬೇಕು. ಇದಲ್ಲದೆ ನೀನು ಹೋರಿ ಯನ್ನು ಸಹ ಪಾಪದ ಅರ್ಪಣೆಗೆ ತೆಗೆದುಕೊಂಡು ಆಲಯದ ನೇಮಕವಾದ ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು. ಎರಡನೇ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ಪಾಪ ಬಲಿಯಾಗಿ ಅರ್ಪಿಸ ಬೇಕು; ಅವರು ಯಜ್ಞವೇದಿಯನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು. ಹೀಗೆ ಅವರು ಶುದ್ಧ ಮಾಡಿದಾಗ ಕೊನೆಯಲ್ಲಿ ದೋಷ ವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು. ನೀನು ಅವುಗಳನ್ನು ಕರ್ತನ ಮುಂದೆ ಅರ್ಪಿಸಬೇಕು; ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಬೇಕು. ಏಳು ದಿನಗಳ ತನಕ ಪ್ರತಿ ದಿನವೂ ನೀನು ಪಾಪ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗ ವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ದಮಾಡಬೇಕು. ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Ezekiel 44:9–11 ಯೆಹೆಜ್ಕೇಲನು 44:9–11ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು. ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು. ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು.
- Romans 1:21 ರೋಮಾಪುರದವರಿಗೆ 1:21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Revelation 1:6 ಪ್ರಕಟನೆ 1:6ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
- Hebrews 13:15–16 ಇಬ್ರಿಯರಿಗೆ 13:15–16ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ. ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- Romans 15:16 ರೋಮಾಪುರದವರಿಗೆ 15:16ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
- Isaiah 61:6 ಯೆಶಾಯ 61:6ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.
- Deuteronomy 18:1 ಧರ್ಮೋಪದೇಶಕಾಂಡ 18:1ಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು.
Original words (Hebrew)
- priests · H3548כֹּהֵן kôhên
- Levites · H3881לֵוִיִּי Lêvîyîy
- want · H3772כָּרַת kârath
- man · H376אִישׁ ʼîysh
- before · H6440פָּנִים pânîym
- offer · H5927עָלָה ʻâlâh
- offerings · H5930עֹלָה ʻôlâh
- kindle · H6999קָטַר qâṭar
- offerings · H4503מִנְחָה minchâh
- do · H6213עָשָׂה ʻâsâh
- sacrifice · H2077זֶבַח zebach
- continually · H3117יוֹם yôwm