Skip to content
ThuthiThuthiThuthi
Jeremiah · chapter 33 · verse 19

Jeremiah 33:19 in Kannada

ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--

Idallade kartana vaakyavu yereviాyanige untaagi helidde nandare--kartanu heege heluttaane--

Jeremiah 33:19 in English

King James Version (KJV)
And the word of the LORD came unto Jeremiah, saying,
World English Bible (WEB)
The LORD’s word came to Jeremiah, saying,
American Standard Version (ASV)
And the word of Jehovah came unto Jeremiah, saying,
Bible in Basic English (BBE)
And the word of the Lord came to Jeremiah, saying,
Darby Translation (DBY)
And the word of Jehovah came to Jeremiah, saying,
Webster's Bible (WBS)
And the word of the LORD came to Jeremiah, saying,
Young's Literal Translation (YLT)
And there is a word of Jehovah unto Jeremiah, saying,

Read in context

  1. 17ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
  2. 18ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.
  3. 19ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--
  4. 20ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
  5. 21ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
Read all of Jeremiah 33

Original words (Hebrew)

Jeremiah 33:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.