Jeremiah · chapter 33 · verse 2
Jeremiah 33:2 in Kannada
ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-
Hegandare--adannu maaduva kartanoo adannu sthaapisuvadakkaagi adannu roopisida kartanoo kartanemba hesarullaatanoo heluvadenandare-
Jeremiah 33:2 in English
- King James Version (KJV)
- Thus saith the LORD the maker thereof, the LORD that formed it, to establish it; the LORD [is] his name;
- World English Bible (WEB)
- “The LORD who does it, the LORD who forms it to establish it—the LORD is his name, says:
- American Standard Version (ASV)
- Thus saith Jehovah that doeth it, Jehovah that formeth it to establish it; Jehovah is his name:
- Bible in Basic English (BBE)
- These are the words of the Lord, who is doing it, the Lord who is forming it, to make it certain; the Lord is his name;
- Darby Translation (DBY)
- Thus saith Jehovah the doer of it, Jehovah that formeth it to establish it, Jehovah is his name:
- Webster's Bible (WBS)
- Thus saith the LORD the maker of this, the LORD that formed it, to establish it; the LORD [is] his name;
- Young's Literal Translation (YLT)
- Thus said Jehovah its maker, Jehovah its former, at establishing it, Jehovah [is] His name:
Read in context
- 1ಇದಲ್ಲದೆ ಯೆರೆವಿಾಯನು ಇನ್ನೂ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟಿರು ವಾಗ ಕರ್ತನ ವಾಕ್ಯವು ಎರಡನೇ ಸಾರಿ ಉಂಟಾಯಿತು.
- 2ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-
- 3ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
- 4ದಿಬ್ಬಗಳಿಂದಲೂ ಕತ್ತಿಯಿಂದಲೂ ಕೆಡವಿ ಹಾಕಲ್ಪಟ್ಟ ಈ ಪಟ್ಟಣದ ಮನೆಗಳ ವಿಷಯವೂ ಯೆಹೂದದ ಅರಸರ ಮನೆಗಳ ವಿಷಯವೂ ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
Cross references
- Isaiah 37:26 ಯೆಶಾಯ 37:26ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
- Exodus 6:3 ವಿಮೋಚನಕಾಂಡ 6:3ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.
- Exodus 15:3 ವಿಮೋಚನಕಾಂಡ 15:3ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು.
- Exodus 3:14–15 ವಿಮೋಚನಕಾಂಡ 3:14–15ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು. ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
- Revelation 21:10 ಪ್ರಕಟನೆ 21:10ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.
- Psalm 87:5 ಕೀರ್ತನೆಗಳು 87:5ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು.
- Psalm 102:16 ಕೀರ್ತನೆಗಳು 102:16ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು.
- Isaiah 43:1 ಯೆಶಾಯ 43:1ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
- Isaiah 43:21 ಯೆಶಾಯ 43:21ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
- Isaiah 14:32 ಯೆಶಾಯ 14:32ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
- Isaiah 62:7 ಯೆಶಾಯ 62:7ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.
- Hebrews 11:10 ಇಬ್ರಿಯರಿಗೆ 11:10ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.