Skip to content
ThuthiThuthiThuthi
Jeremiah · chapter 33 · verse 20

Jeremiah 33:20 in Kannada

ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ

Hagalu raatri tamma kaaladalli aagada haage hagalina sangada nanna odambadikeyannoo raatriya sangada nanna odambadikeyannoo viాruvadakke nimmindaadare

Jeremiah 33:20 in English

King James Version (KJV)
Thus saith the LORD; If ye can break my covenant of the day, and my covenant of the night, and that there should not be day and night in their season;
World English Bible (WEB)
“The LORD says: ‘If you can break my covenant of the day and my covenant of the night, so that there will not be day and night in their time,
American Standard Version (ASV)
Thus saith Jehovah: If ye can break my covenant of the day, and my covenant of the night, so that there shall not be day and night in their season;
Bible in Basic English (BBE)
The Lord has said: If it is possible for my agreement of the day and the night to be broken, so that day and night no longer come at their fixed times,
Darby Translation (DBY)
Thus saith Jehovah: If ye can break my covenant [in respect] of the day, and my covenant [in respect] of the night, so that there should not be day and night in their season,
Webster's Bible (WBS)
Thus saith the LORD; If ye can break my covenant of the day, and my covenant of the night, so that there should not be day and night in their season;
Young's Literal Translation (YLT)
'Thus said Jehovah: If ye do break My covenant of the day, And My covenant of the night, So that they are not daily and nightly in their season,

Read in context

  1. 18ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.
  2. 19ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--
  3. 20ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
  4. 21ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
  5. 22ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
Read all of Jeremiah 33

Cross references

Original words (Hebrew)

Jeremiah 33:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.