Jeremiah · chapter 33 · verse 21
Jeremiah 33:21 in Kannada
ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
Aaga naanu nanna sevakanaada daaveedana sangada maadida odambadikeyannoo avana sinhaasanadalli aaluva maganu avanigillada haage mattu nanna sevakaraagiruva yaajakaraada leviyara sangada maadida odambadikeyannoo viాruvadakke aadeetu.
Jeremiah 33:21 in English
- King James Version (KJV)
- [Then] may also my covenant be broken with David my servant, that he should not have a son to reign upon his throne; and with the Levites the priests, my ministers.
- World English Bible (WEB)
- then my covenant could also be broken with David my servant, that he won’t have a son to reign on his throne; and with the Levitical priests, my ministers.
- American Standard Version (ASV)
- then may also my covenant be broken with David my servant, that he shall not have a son to reign upon his throne; and with the Levites the priests, my ministers.
- Bible in Basic English (BBE)
- Then my agreement with my servant David may be broken, so that he no longer has a son to take his place on the seat of the kingdom; and my agreement with the Levites, the priests, my servants.
- Darby Translation (DBY)
- [then] shall also my covenant be broken with David my servant, that he should not have a son to reign upon his throne; and with the Levites, the priests, my ministers.
- Webster's Bible (WBS)
- [Then] also may my covenant be broken with David my servant, that he should not have a son to reign upon his throne; and with the Levites the priests, my ministers.
- Young's Literal Translation (YLT)
- Also My covenant is broken with David My servant, So that he hath not a son reigning on his throne, And with the Levites the priests, My ministers.
Read in context
- 19ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--
- 20ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
- 21ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
- 22ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
- 23ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
Cross references
- Psalm 89:34 ಕೀರ್ತನೆಗಳು 89:34ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
- 2 Chronicles 7:18 2 ಪೂರ್ವಕಾಲವೃತ್ತಾಂತ 7:18ಇಸ್ರಾಯೇಲನ್ನು ಆಳುವ ಮನುಷ್ಯನು ನಿನಗೆ ಕೊರತೆ ಯಾಗುವದಿಲ್ಲವೆಂದು ನಿನ್ನ ತಂದೆಯಾದ ದಾವೀದನ ಸಂಗಡ ನಾನು ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.
- 2 Chronicles 21:7 2 ಪೂರ್ವಕಾಲವೃತ್ತಾಂತ 21:7ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.
- 2 Samuel 23:5 2 ಸಮುವೇಲನು 23:5ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
- Luke 1:32–33 ಲೂಕನು 1:32–33ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- Revelation 5:10 ಪ್ರಕಟನೆ 5:10ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
- Luke 1:69–70 ಲೂಕನು 1:69–70ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ. ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Psalm 132:11–12 ಕೀರ್ತನೆಗಳು 132:11–12ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು. ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.
- Jeremiah 33:18 ಯೆರೆಮೀಯ 33:18ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.
- Psalm 132:17 ಕೀರ್ತನೆಗಳು 132:17ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
- Daniel 7:14 ದಾನಿಯೇಲನು 7:14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.