Skip to content
ThuthiThuthiThuthi
Jeremiah · chapter 33 · verse 22

Jeremiah 33:22 in Kannada

ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.

Aakaashada sainyavannu hege enisalikkaagado samudrada maralannu hege aliyalikkaagado haageye naanu nanna sevakanaada daaveedana santaanavanoo nanage seve maaduva leviya rannoo hechchisuvenu.

Jeremiah 33:22 in English

King James Version (KJV)
As the host of heaven cannot be numbered, neither the sand of the sea measured: so will I multiply the seed of David my servant, and the Levites that minister unto me.
World English Bible (WEB)
As the army of the sky can’t be counted, and the sand of the sea can’t be measured, so I will multiply the offspring of David my servant and the Levites who minister to me.’”
American Standard Version (ASV)
As the host of heaven cannot be numbered, neither the sand of the sea measured; so will I multiply the seed of David my servant, and the Levites that minister unto me.
Bible in Basic English (BBE)
As it is not possible for the army of heaven to be numbered, or the sand of the sea measured, so will I make the seed of my servant David, and the Levites my servants.
Darby Translation (DBY)
As the host of the heavens cannot be numbered, nor the sand of the sea measured, so will I multiply the seed of David my servant, and the Levites that minister unto me.
Webster's Bible (WBS)
As the host of heaven cannot be numbered, neither the sand of the sea measured: so will I multiply the seed of David my servant, and the Levites that minister to me.
Young's Literal Translation (YLT)
As the host of the heavens is not numbered, Nor the sand of the sea measured, So I multiply the seed of David My servant, And the Levites My ministers.'

Read in context

  1. 20ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
  2. 21ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
  3. 22ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
  4. 23ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
  5. 24ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.
Read all of Jeremiah 33

Cross references

Original words (Hebrew)

Jeremiah 33:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.