Jeremiah · chapter 33 · verse 23
Jeremiah 33:23 in Kannada
ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
Idallade kartana vaakyavu yereviాyanige untaagi heliddenandare--
Jeremiah 33:23 in English
- King James Version (KJV)
- Moreover the word of the LORD came to Jeremiah, saying,
- World English Bible (WEB)
- The LORD’s word came to Jeremiah, saying,
- American Standard Version (ASV)
- And the word of Jehovah came to Jeremiah, saying,
- Bible in Basic English (BBE)
- And the word of the Lord came to Jeremiah, saying,
- Darby Translation (DBY)
- And the word of Jehovah came to Jeremiah, saying,
- Webster's Bible (WBS)
- Moreover the word of the LORD came to Jeremiah, saying,
- Young's Literal Translation (YLT)
- And there is a word of Jehovah unto Jeremiah, saying:
Read in context
- 21ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
- 22ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
- 23ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
- 24ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.
- 25ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.