Jeremiah · chapter 33 · verse 25
Jeremiah 33:25 in Kannada
ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
Kartanu heege heluttaane--nanna niyamavu hagalu raatriya sangada illadiddare bhoomyaakaashagala kattalegalannu naanu sthaapisadi ddare--aaga yaakobana santaanavannoo nanna sevakanaada daaveedanannoo bedavendu bittu avana santaanadinda abrahaama, isaaka, yaakoba ivara santaanada mele aaluvavarannu takkollade iddenu; aadare naanu avara sereyinda bidisi avarannu karunisuvenu.
Jeremiah 33:25 in English
- King James Version (KJV)
- Thus saith the LORD; If my covenant [be] not with day and night, [and if] I have not appointed the ordinances of heaven and earth;
- World English Bible (WEB)
- The LORD says: “If my covenant of day and night fails, if I have not appointed the ordinances of heaven and earth,
- American Standard Version (ASV)
- Thus saith Jehovah: If my covenant of day and night [stand] not, if I have not appointed the ordinances of heaven and earth;
- Bible in Basic English (BBE)
- The Lord has said, If I have not made day and night, and if the limits of heaven and earth have not been fixed by me,
- Darby Translation (DBY)
- Thus saith Jehovah: If my covenant of day and night [stand] not, if I have not appointed the ordinances of the heavens and the earth,
- Webster's Bible (WBS)
- Thus saith the LORD; If my covenant [is] not with day and night, [and if] I have not appointed the ordinances of heaven and earth;
- Young's Literal Translation (YLT)
- Thus said Jehovah: If My covenant [is] not daily and nightly, The statutes of heaven and earth I have not appointed —
Read in context
- 23ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
- 24ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.
- 25ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- 26ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
Cross references
- Jeremiah 31:35–36 ಯೆರೆಮೀಯ 31:35–36ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ-- ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ.
- Psalm 74:16–17 ಕೀರ್ತನೆಗಳು 74:16–17ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ. ನೀನು ಭೂಮಿಯ ಮೇರೆ ಗಳನ್ನೆಲ್ಲಾ ನಿರ್ಣಯಿಸಿದ್ದೀ; ಬೇಸಿಗೆ ಮತ್ತು ಚಳಿ ಗಾಲವನ್ನು ನಿರ್ಮಿಸಿದ್ದೀ.
- Jeremiah 33:20 ಯೆರೆಮೀಯ 33:20ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
- Psalm 104:19 ಕೀರ್ತನೆಗಳು 104:19ನೇಮಿಸಿದ ಕಾಲಗಳಿಗೋಸ್ಕರ ಚಂದ್ರನನ್ನು ಉಂಟು ಮಾಡಿದ್ದಾನೆ; ಸೂರ್ಯನು ತನ್ನ ಅಸ್ತಮಾನ ವನ್ನು ತಿಳಿದಿದ್ದಾನೆ.
- Genesis 8:22 ಆದಿಕಾಂಡ 8:22ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Genesis 9:9–17 ಆದಿಕಾಂಡ 9:9–17ಇಗೋ, ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡಲೂ ನಿಮ್ಮ ತರುವಾಯ ನಿಮ್ಮ ಸಂತತಿ ಯವರ ಸಂಗಡಲೂ ನಾವೆಯೊಳಗಿಂದ ಹೊರಗೆ ಬಂದ ಎಲ್ಲವುಗಳ ಅಂದರೆ ಭೂಮಿಯ ಎಲ್ಲಾ ಜೀವಿಗಳ ಸಹಿತ ಪಕ್ಷಿಗಳೊಂದಿಗೂ ಪಶುಗಳೊಂದಿಗೂ ಭೂಮಿಯ ಎಲ್ಲಾ ಮೃಗಗಳೊಂದಿಗೂ ನಿಮ್ಮ ಕೂಡ ಇರುವ ಎಲ್ಲಾ ಜೀವಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ. ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು. ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು. ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು. ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ. ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು. ದೇವರು ನೋಹನಿಗೆ--ನಾನು ನನಗೂ ಭೂಮಿಯ ಮೇಲಿರುವ ಎಲ್ಲಾ ದೇಹಗಳಿಗೂ ಮಧ್ಯ ದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತು ಇದೇ ಎಂದು ಹೇಳಿದನು.