Jeremiah · chapter 33 · verse 26
Jeremiah 33:26 in Kannada
ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
Aaga yaakobana santaanavannoo nanna sevakanaada daaveedanannoo bedavendu bittu avana santaanadinda abrahaama, isaaka, yaakoba ivara santaanada mele aaluvavarannu takkollade iddenu; aadare naanu avara sereyinda bidisi avarannu karunisuvenu.
Jeremiah 33:26 in English
- King James Version (KJV)
- Then will I cast away the seed of Jacob, and David my servant, [so] that I will not take [any] of his seed [to be] rulers over the seed of Abraham, Isaac, and Jacob: for I will cause their captivity to return, and have mercy on them.
- World English Bible (WEB)
- then I will also cast away the offspring of Jacob, and of David my servant, so that I will not take of his offspring to be rulers over the offspring of Abraham, Isaac, and Jacob; for I will cause their captivity to be reversed and will have mercy on them.”
- American Standard Version (ASV)
- then will I also cast away the seed of Jacob, and of David my servant, so that I will not take of his seed to be rulers over the seed of Abraham, Isaac, and Jacob: for I will cause their captivity to return, and will have mercy on them.
- Bible in Basic English (BBE)
- Then I will give up caring for the seed of Jacob and of David my servant, so that I will not take of his seed to be rulers over the seed of Abraham, Isaac, and Jacob: for I will let their fate be changed and will have mercy on them.
- Darby Translation (DBY)
- [then] will I also cast away the seed of Jacob, and of David my servant, so as not to take of his seed to be rulers over the seed of Abraham, Isaac, and Jacob: for I will turn their captivity, and will have mercy on them.
- Webster's Bible (WBS)
- Then will I cast away the seed of Jacob, and David my servant, [so] that I will not take [any] of his seed [to be] rulers over the seed of Abraham, Isaac, and Jacob; for I will cause their captivity to return, and have mercy on them.
- Young's Literal Translation (YLT)
- Also the seed of Jacob, and David My servant, I reject, Against taking from his seed rulers For the seed of Abraham, Isaac, and Jacob, For I turn back [to] their captivity, and have pitied them.'
Read in context
- 24ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.
- 25ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- 26ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
Cross references
- Jeremiah 31:37 ಯೆರೆಮೀಯ 31:37ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ.
- Isaiah 14:1 ಯೆಶಾಯ 14:1ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
- Hosea 2:23 ಹೋಶೇಯ 2:23ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Hosea 1:7 ಹೋಶೇಯ 1:7ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
- Ezekiel 39:25 ಯೆಹೆಜ್ಕೇಲನು 39:25ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
- Isaiah 54:8 ಯೆಶಾಯ 54:8ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
- Jeremiah 31:20 ಯೆರೆಮೀಯ 31:20ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Romans 11:32 ರೋಮಾಪುರದವರಿಗೆ 11:32ಆದರೆ ದೇವರು ಮನುಷ್ಯರೆಲ್ಲರ ಮೇಲೆ ಕರುಣೆ ತೋರಿಸಬೇಕೆಂದು ಅವರೆಲ್ಲರನ್ನೂ ಅಪನಂಬಿಕೆ ಯಲ್ಲಿ ಮುಚ್ಚಿಹಾಕಿದ್ದಾನೆ.
- Ezra 2:70 ಎಜ್ರನು 2:70ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
- Jeremiah 33:7–11 ಯೆರೆಮೀಯ 33:7–11ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು. ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು. ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು. ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
- Ezra 2:1 ಎಜ್ರನು 2:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ
Original words (Hebrew)
- Then · H1571גַּם gam
- away · H3988מָאַס mâʼaç
- seed · H2233זֶרַע zeraʻ
- Jacob · H3290יַעֲקֹב Yaʻăqôb
- David · H1732דָּוִד Dâvid
- servant · H5650עֶבֶד ʻebed
- take · H3947לָקַח lâqach
- seed · H2233זֶרַע zeraʻ
- rulers · H4910מָשַׁל mâshal
- seed · H2233זֶרַע zeraʻ
- Abraham · H85אַבְרָהָם ʼAbrâhâm
- Isaac · H3446יִשְׂחָק Yischâq
- Jacob · H3290יַעֲקֹב Yaʻăqôb
- captivity · H7622שְׁבוּת shᵉbûwth
- return · H7725שׁוּב shûwb
- mercy · H7355רָחַם râcham